Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಜಯಂತಿ ಕಾರ್ಯಕ್ರಮದಲ್ಲಿ ಒಡೆದಿರುವ ಫೋಟೋ! :ಕ್ರಮಕ್ಕೆ ಆಗ್ರಹ
(ರಾಜ್ಯ ) ಜಿಲ್ಲೆ

ಸರ್ಕಾರಿ ಜಯಂತಿ ಕಾರ್ಯಕ್ರಮದಲ್ಲಿ ಒಡೆದಿರುವ ಫೋಟೋ! :ಕ್ರಮಕ್ಕೆ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭ್ರಹ್ಮಶ್ರೀ ಆದಿ ನಾರಾಯರಾಯಣ ಗುರೂಜಿಯವರ ಜಯಂತಿ ಕಾರ್ಯಕ್ರಮದಲ್ಲಿ ಗುರೂಜಿಯವರ ಗಾಜು ಒಡೆದಿರುವ ಫೋಟೊ ಇರಿಸಿ ಪೂಜೆ ಮಾಡಿ ಅಪಮಾನ ಮಾಡಲಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆರ್ಯ ಈಡಿಗ ಸಮುದಾಯದವರು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಈ ಕುರಿತು ಸಮುದಾಯ ಮುಖಂಡ ಟಿ ಭಾಸ್ಕರ್ ಮಾಧ್ಯಮದರೊಂದಿಗೆ ಮಾತನಾಡಿ, ತಾಲೂಕು ಆಡಳಿತದ ವತಿಯಿಂದ ಮಂಗಳವಾರ ಡಿ.ದೇವರಾಜ ಅರಸು ಹಾಗೂ ಭ್ರಹ್ಮಶ್ರೀ ಆದಿ ನಾರಾಯರಾಯಣ ಗುರೂಜಿಯವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರದಲ್ಲಿ ಗುರೂಜಿಯವರ ಒಡೆದಿರುವ ಫೋಟೋ ಇರಿಸಲಾಗಿತ್ತು. ಬ್ಯಾನರ್ ನಲ್ಲೂ ಸಹ ಗುರೂಜಿಯ ಫೋಟೋ ಆಗಲಿ ಅಥವಾ ಹೆಸರು ಆಗಲಿ ಇರಲಿಲ್ಲ. ಅಲ್ಲದೇ ಗುರೂಜಿಯವರ ಚರಿತ್ರೆಯ ಉಪನ್ಯಾಸಕರನ್ನೂ ಸಹ ನೇಮಿಸಿರಲಿಲ್ಲ. ಉದ್ದೇಶ ಪೂರ್ವಕವಾಗಿ ನಮ್ಮ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ. ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕಚೇರಿಯ ಆವರಣದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.
ಮನವಿ ಪತ್ರಕ್ಕೆ ಸಮುದಾಯದ ತಾಲೂಕು ಅಧ್ಯಕ್ಷ ಗಣೇಶ ಅನ್ನಗೌನಿ, ಹಣಮಂತ ಹಿರೇಮನಿ, ಎ.ಈಶ್ವರ ಕುಮಾರ, ಸುಧಾಕರ ತುಮಲಾ, ಲಕ್ಷ್ಮಣ ಈಳಗೇರ, ಎಚ್.ಟಿ.ಈಳಗೇರ ಸೇರಿದಂತೆ ಮತ್ತೀತರರು ಸಹಿ ಹಾಕಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026
    In ದಿನಪತ್ರಿಕೆ
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.