Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
(ರಾಜ್ಯ ) ಜಿಲ್ಲೆ

ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ತಾಲೂಕ ಸಾರ್ವಜನಿಕ ಆಸ್ಪತ್ರೆಯ ಎನ್.ಸಿ. ಡಿ ಘಟಕದಿಂದ ಪೌರಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ರಕ್ತದೊತ್ತಡ, ಮಧುಮೇಹ ಪರೀಕ್ಷೆ ಹಾಗೂ ಕ್ಯಾನ್ಸರ್ ಸ್ಕ್ರೀನಿಂಗ್ (ಅ ಸಾಂಕ್ರಾಮಿಕ ರೋಗಗಳ) ತಪಾಸನೆಯನ್ನು ನಡೆಸಲಾಯಿತು.
ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮಾತನಾಡಿ, ಪಟ್ಟಣದ ನೈರ್ಮಲ್ಯದ ಸ್ವಚ್ಛತೆಯಲ್ಲಿ ತೊಡಗಿಕೊಳ್ಳುವ ಪೌರಕಾರ್ಮಿಕರು ತಮ್ಮ ಆರೋಗ್ಯದ ಮೇಲೆ ಹೆಚ್ಚಿನ ನಿಗಾವಹಿಸಬೇಕು ಮತ್ತು ಪುರಸಭೆಯಿಂದ ನೀಡಲಾದ ಆರೋಗ್ಯ ಸುರಕ್ಷಾ ಕವಚಗಳನ್ನು ನಿತ್ಯ ಧರಿಸಿ ತಮ್ಮ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದರು.
ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಮಾತನಾಡಿ, ಪ್ರತಿನಿತ್ಯ ರಸ್ತೆ, ಚರಂಡಿ ಗಳಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಅತಿ ಬೇಗ ರೋಗಗಳು ಕಾಣಿಸಿ ಕೊಳ್ಳುವ ಭೀತಿ ಇರುತ್ತದೆ. ತಂಬಾಕು, ಗುಟ್ಕಾ, ಬೀಡಿ, ಸಿಗರೇಟ್‌ಗಳ ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆಗಳಿಗೆ ತಂಬಾಕು ಸೇವನೆಯೇ ಪ್ರಮುಖ ಕಾರಣ. ಪೌರಕಾರ್ಮಿಕರು ಇಂತಹ ವಸ್ತುಗಳಿಂದ ದೂರ ಇರಬೇಕು. ಆರೋಗ್ಯದ ಕಡೆಗೆ ಹೆಚ್ಚಿನ ಆಸಕ್ತಿ ತೋರಬೇಕು. ಯಾವುದೇ ಕಾರಣಕ್ಕೂ ಸಹ ಪೌರ ಕಾರ್ಮಿಕರು ರಕ್ಷಣೆಯ ಪರಿಕರಣಗಳಿಲ್ಲದೆ ತ್ಯಾಜ್ಯವನ್ನು ಮುಟ್ಟುವ ಕಾರ್ಯದಲ್ಲಿ ತೊಡಗಬಾರದು ಎಂದರು.
ಶಿಬಿರದಲ್ಲಿ ಪೌರಕಾರ್ಮಿಕರ ಮಧುಮೇಹ ಪರೀಕ್ಷೆ ಹಾಗೂ ರಕ್ತದೊತ್ತಡ ಮತ್ತು ಓರಲ್ ಕ್ಯಾನ್ಸರ್ ಸ್ಕ್ರೀನಿಂಗ್, ಅ ಸಂಕ್ರಾಮಿಕ ರೋಗಗಳ ಪರೀಕ್ಷೆ ಮಾಡಲಾಯಿತು. ತಾಲೂಕ ಆಸ್ಪತ್ರೆಯ ಎನ್.ಸಿ.ಡಿ ಘಟಕದ ವೈದ್ಯ ಹೀರಾಲಾಲ್ ಚವ್ಹಾಣ, ಆಪ್ತ ಸಮಾಲೋಚಕ ಎಂ.ಎಸ್.ಅಂಬಿಗೇರ, ಪುರಸಭೆಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹಾಂತೇಶ ಕಟ್ಟಿಮನಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ

ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ
    In (ರಾಜ್ಯ ) ಜಿಲ್ಲೆ
  • ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ
    In (ರಾಜ್ಯ ) ಜಿಲ್ಲೆ
  • ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ನಾಲತವಾಡ ಸರಕಾರಿ ಐಟಿಐ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ’ಅಕ್ಕಪಡೆ’ ಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮಾರುತೇಶ್ವರ ಜಾತ್ರೆ: ಸಂಭ್ರಮದ ಹಾಲೋಕುಳಿಗೆ ಅದ್ಧೂರಿ ತೆರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.