ಮುದ್ದೇಬಿಹಾಳ: ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿರುವ ಹಿನ್ನೆಲೆ ಪಟ್ಟಣದ ಗಣೇಶ ನಗರದಲ್ಲಿರುವ ಉತ್ತರ ಪ್ರದೇಶ ಮೂಲದ ವ್ಯಕ್ತಿಯ ಗುಜರಿ ಅಂಗಡಿಗೆ ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಎಚ್ಚರಿಸಿದರು.
ಒಡೆದ ಪ್ಲಾಸ್ಟಿಕ್ ಘನತ್ಯಾಜ್ಯ ವಸ್ತುಗಳಲ್ಲಿ ನೀರು ನಿಲ್ಲುವುದರಿಂದ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗಿ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ ಚಿಕುನ್ ಗುನ್ಯಾ ಮುಂತಾದ ರೋಗ ಹರಡುವ ಭೀತಿ ಇದ್ದು ತಕ್ಷಣ ಇವುಗಳನ್ನು ವಿಲೇವಾರಿ ಮಾಡಬೇಕು, ಇಲ್ಲದಿದ್ದರೆ ನಿಮ್ಮ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವದು ಎಂದು ಎಚ್ಚರಿಸಿದರು.
Subscribe to Updates
Get the latest creative news from FooBar about art, design and business.
ಸೊಳ್ಳೆಗಳ ಸಂತಾನೋತ್ಪತ್ತಿ ಅವಕಾಶ ಕೊಡದಿರಿ :ಅಧಿಕಾರಿಗಳ ಎಚ್ಚರಿಕೆ
Related Posts
Add A Comment

