ವಿಜಯಪುರ: ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಹ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಕಚೇರಿಯಿಂದ ಮಾರ್ಗಸೂಚಿ ಹಾಗೂ ಅರ್ಜಿ ನಮೂನೆ ಪಡೆದುಕೊಂಡು ದಿನಾಂಕ : ೧೮-೦೯-೨೦೨೪ರೊಳಗಾಗಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ : ೦೮೩೫೨-೨೫೧೦೮೫, ಮೊ: ೯೪೮೦೮೮೬೫೫೫ ಸಂಖ್ಯೆಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
