ವಿಜಯಪುರ: ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿದ ಕ್ರೀಡಾಪಟುಗಳಿಂದ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.
ನಿಗದಿತ ಅರ್ಜಿ ನಮೂನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ : ೧೮-೦೯-೨೦೨೪ರೊಳಗೆ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ: ೦೮೩೫೨-೨೫೧೦೮೫,ಮೊ: ೯೪೮೦೮೮೬೫೫೫ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
