Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾನವ ರಕ್ತದಾನ ಮಾಡಿದರಷ್ಟೇ ರಕ್ತದ ಉತ್ಪಾದನೆ ಸಾಧ್ಯ
(ರಾಜ್ಯ ) ಜಿಲ್ಲೆ

ಮಾನವ ರಕ್ತದಾನ ಮಾಡಿದರಷ್ಟೇ ರಕ್ತದ ಉತ್ಪಾದನೆ ಸಾಧ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಾ.ಪ್ರಭುಸಾರಂಗದೇವ ಶಿವಾಚಾರ್ಯರ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ

ಸಿಂದಗಿ: ರಕ್ತವನ್ನು ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದಾನ ಮಾಡಿದರಷ್ಟೆ ರಕ್ತದ ಉತ್ಪಾದನೆ ಸಾಧ್ಯ ಎಂದು ಜಮಖಂಡಿಯ ಕೊಣ್ಣೂರಿನ ಹೊರಗಿನ ಮಠದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಹೇಳಿದರು.
ಪಟ್ಟಣದ ಸಾರಂಗಮಠದಲ್ಲಿ ಪೂಜ್ಯ ಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ, ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಸಾರಂಗಮಠದ ಆಶ್ರಯದಲ್ಲಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರ ಜನ್ಮದಿನದ ಪ್ರಯುಕ್ತ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪಪೂ ಕಾಲೇಜ, ಜಿ.ಪಿ.ಪೋರವಾಲ್ ಕಲಾ, ವಾಣಿಜ್ಯ ಹಾಗೂ ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಪದವಿ ಕಾಲೇಜ ಶ್ರೀಪದ್ಮರಾಜ ಮಹಿಳಾ ಪಪೂ ಹಾಗೂ ಪದವಿ ಕಾಲೇಜ, ಶ್ರೀಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ವಿಜಯಪುರದ ಶ್ರೀ ಬಿ.ಎಂಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಾನಗಳಲ್ಲಿ ರಕ್ತದಾನ ಮಹಾದಾನ. ಆನರ ಜೀವ ರಕ್ಷಣೆಗೆ ರಕ್ತ ಅತ್ಯಗತ್ಯವಾಗಿದ್ದು, ರಕ್ತದ ಅವಶ್ಯಕತೆಯಿರುವ ವ್ಯಕ್ತಿಗಳಿಗೆ ರಕ್ತದಾನ ಮಾಡುವುದರ ಮುಖಾಂತರ ಎಲ್ಲರೂ ಜನರ ಅಮೂಲ್ಯವಾದ ಜೀವ ಸಂರಕ್ಷಣೆಗೆ ಮುಂದಾಗಬೇಕು ಎಂದರು.
ಈ ವೇಳೆ ಸ್ವಯಂ ಪ್ರೇರಿತರಾಗಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಶಿಬಿರದಲ್ಲಿ ೭೦ಕ್ಕೂ ಅಧಿಕ ಜನರು ರಕ್ತದಾನ ಮಾಡಿದರು. ರಕ್ತದಾನ ಶಿಬಿರ ಮತ್ತು ಸಸಿ ನಡುವ ಮೂಲಕ ಪೂಜ್ಯರು ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು.
ಶಿಬಿರದಲ್ಲಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಡಾ.ವಿಜಯಕುಮಾರ ವಾರದ, ಅಶೋಕ ವಾರದ, ಗಂಗಾಧರ ಜೋಗುರ, ಡಾ.ಬಿ.ಜಿ.ಮಠ, ಅಶೋಕ ಮಸಳಿ, ಡಾ.ರವಿ ಗೋಲಾ, ಡಾ.ಶರಣಬಸವ ಜೋಗುರ, ಡಾ.ಮಹಾಂತೇಶ ಹಿರೇಮಠ, ಚಂದ್ರಶೇಖರ ನಾಗೂರ, ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ವಿರೇಶ ಜೋಗುರ, ಶಿವಕುಮಾರ ಜೋಗುರ, ಚನ್ನು ಕತ್ತಿ, ಸೇರಿದಂತೆ ಆಡಳಿತ ಮಂಡಳಿ ನಿರ್ದೇಶಕರು, ವಿವಿಧ ಅಂಗ ಸಂಸ್ಥೆಗಳ ಪ್ರಾಚಾರ್ಯರು, ಪ್ರಾಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಶ್ರೀಮಠದ ಭಕ್ತರು ಶಿಬಿರದಲ್ಲಿ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಮದ್ಯಪಾನ ತ್ಯಜಿಸಿ, ಉತ್ತಮ ಜೀವನ ನಡೆಸಿ :ಪಿಎಸೈ ಚಿಕ್ಕನಾಯಕ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.