Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಪಂಗಳಲ್ಲಿ ಭ್ರಷ್ಟಾಚಾರ: ಕಡಿವಾಣಕ್ಕೆ ಜಯ ಕರ್ನಾಟಕ ಆಗ್ರಹ
(ರಾಜ್ಯ ) ಜಿಲ್ಲೆ

ಗ್ರಾಪಂಗಳಲ್ಲಿ ಭ್ರಷ್ಟಾಚಾರ: ಕಡಿವಾಣಕ್ಕೆ ಜಯ ಕರ್ನಾಟಕ ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಗ್ರಾಮ ಪಂಚಾಯತಿಗಳಲ್ಲಿ ನಡೆಯುವ ಅವ್ಯವಹಾರ ಹಾಗೂ ಭ್ರಷ್ಟಾಚಾರಗಳನ್ನು ಹಾಗೂ ಅಭಿವೃದ್ದಿ ಕಾಮಗಾರಿಗಳನ್ನು ಅನುಷ್ಟಾನಗೊಳಿಸುವಂತೆ ಮತ್ತು ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸಂಗಮೇಶ ಎಸ್. ದಾಶ್ಯಾಳ ಮಾತನಾಡಿ, ಸರಕಾರವು ಗ್ರಾಮ ಪಂಚಾಯತಿಗಳಿಂದ ಗ್ರಾಮಗಳ ಅಭಿವೃದ್ದಿ ಆಗಲೆಂದು ನೈರ್ಮಲೀಕರಣ ಹಾಗೂ ನೀರು ನಿರ್ವಹಣೆ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ರೂಪಗೊಳಿಸಿತು. ಆದರೆ ಯಾವುದೂ ಸರಿಯಾಗಿ ಅನುಷ್ಠಾನೊಂಡಿಲ್ಲ. ಹೆಚ್.ಕೆ.ಪಾಟೀಲ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ಯ ಸಚಿವರಾಗಿದ್ದಾಗ ಅವರು ಪಂಚಾಯತಿಗಳಲ್ಲಿ ಭ್ರಷ್ಟಾಚಾರ ನಡೆಯಬಾರದು ಎಂಬ ನಿಟ್ಟಿನಲ್ಲಿ ಒಳ್ಳೆಯ ಯೋಜನೆಗಳನ್ನು ಬೆಳಕಿಗೆ ತಂದಿದ್ದರು. ಅದರೆ ಆ ಯೋಜನೆಗಳು ಪೈಲುಗಳಲ್ಲಿ ಹುದುಗಿಕೊಂಡು ಸರಕಾರದ ಪ್ರತಿ ನಿಧಿಗಳು, ಜನರಿಗೆ ಅನ್ಯಾಯ ಮಾಡಿದ್ದಾರೆ. ಇದಕ್ಕೆ ಉನ್ನತ ಶ್ರೇಣಿಯ ಅಧಿಕಾರಿಗಳು, ಜನಪ್ರತಿನಿಧಿಗಳು ತಲೆಕೆಡಿಸಿಕೊಂಡಿಲ್ಲ. ಈ ಮನವಿಗೆ ಜಿಲ್ಲಾಡಳಿತವು ಸ್ಪಂದಿಸದೇ ಹೋದಲ್ಲಿ ಕಾನೂನು ರಿತ್ಯ ಹೋರಾಟ ಕೈಗೊಳ್ಳಲಾಗುವದು ಎಂದು ಎಚ್ಚರಿಕೆ ನೀಡಿದರು.
ಈ ಸಮಯದಲ್ಲಿ ಪಿಂಟು ಗೊಬ್ಬೂರ, ಮಕದಸ್ ಇನಾಮದಾರ, ರಿಯಾಜ ಪಾಂಡು, ಶಿವನಗೌಡ ಪಾಟೀಲ, ಆನಂದ ಹೊನ್ನೂರ, ಚನ್ನಪ್ಪಗೌಡ ಬಿರಾದಾರ, ಸಂಗಮೇಶ ಹಿರೇಮಠ, ಸಿದರಾಜ ಹೋಳಿ, ರೆಹಮಾನ ಕಣಕಾಲ್, ವಿರೇಶ ಸಿಂಧೂರ, ಶರಣು ಹೂಗಾರ, ಲಿಂಗರಾಜ ಗುರಗುಂಡಿ, ಸುನೀಲ ಗವಾರಿ, ಸುರೇಶಗೌಡ ಇಂಗಳಗೇರಿ, ಸಿದ್ರಾಮಪ್ಪ ಅವಟಿ, ಸಂತೋಷ ಮನಗೂಳಿ, ಸುಜಾತಾ ಪೂಜಾರಿ, ಮಲ್ಲಮ್ಮ ಲಮಾಣಿ, ಬೇಬಿ ತಳವಾರ, ಕವಿತಾ ಅಹೊಳ್ಳಿ, ನಾಗಮ್ಮ ವಾಲಿಕಾರ, ಬಾನು ಹತ್ತರಕಿಹಾಳ, ಕವಿತಾ ಖಿಲಾರಿ, ಅಶ್ವಿನಿ ಸಾವಂತ್ ಇನ್ನಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಮದ್ಯಪಾನ ತ್ಯಜಿಸಿ, ಉತ್ತಮ ಜೀವನ ನಡೆಸಿ :ಪಿಎಸೈ ಚಿಕ್ಕನಾಯಕ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.