ವಿಜಯಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಕಾ. ಗುಬ್ಬೇವಾಡ ಇವರ ನಿರ್ದೇಶನದ ಮೇರೆಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ಪರಶುರಾಮ ರ. ಪಾರಣ್ಣವರ ಇವರನ್ನು ಆಯ್ಕೆ ಮಾಡಲಾಗಿದೆ.
ಕಾರಣ ತಾವು ಕೂಡಲೇ ಅಧಿಕಾರವನ್ನು ವಹಿಸಿಕೊಂಡು ಪಕ್ಷದ ಮುಖಂಡರ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರುಗಳ ಹಾಗೂ ಮುಖಂಡರ ಸಹಕಾರದೊಂಧಿಗೆ ತಮಗೆ ನೀಡಲಾಗಿರುವ ಜವಾಬ್ದಾರಿಯ್ನು ಯಶಸ್ವಿಯಾಗಿ ನಿರ್ವಹಿಸಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸಂಘಟನೆಗೆ ಶ್ರಮಿಸುವಂತೆ ಈ ಆದೇಶ ಮಾಡಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

