Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೧ರಂದು ಜಾನುವಾರು ಗಣತಿ ಕಾರ್ಯಕ್ಕೆ ಚಾಲನೆ
(ರಾಜ್ಯ ) ಜಿಲ್ಲೆ

ಸೆ.೧ರಂದು ಜಾನುವಾರು ಗಣತಿ ಕಾರ್ಯಕ್ಕೆ ಚಾಲನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ೨೧ ನೇ ರಾಷ್ಟ್ರೀಯ ಜಾನುವಾರು ಗಣತಿಗೆ ಸಿದ್ದತೆ ಆರಂಭವಾಗಿದೆ. ಸೆ.೧ ರಂದು ಜಾನುವಾರು ಗಣತಿ ಕಾರ್ಯಕ್ಕೆ ಇಂಡಿ ತಾಲೂಕಿನಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಪಶುಪಾಲನಾ ಇಲಾಖೆಯ ಅಗತ್ಯ ಸಿದ್ದತೆಗೆ ಮುಂದಾಗಿದೆ. ಇಲಾಖೆ ಅವರಿಗೆ ಜಾನುವಾರು ಗಣತಿ ಬಗ್ಗೆ ತಿಳಿಸುವ ಕೆಲಸ ಮಾಡುತ್ತಿದೆ ಎಂದು ಹಿರಿಯ ಪಶು ವೈದ್ಯಾಧಿಕಾರಿ ಡಾ. ರಾಜಕುಮಾರ ಅಡಕಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕಿನಲ್ಲಿ ಹೈನುಗಾರಿಕೆ ಪಶುಪಾಲನೆ ಪ್ರಮುಖ ವೃತ್ತಿಯಾಗಿದೆ. ಆದರೆ ವರ್ಷದಿಂದ ವರ್ಷಕ್ಕೆ ಈ ಪ್ರಮಾಣ ಗಣನೀಯವಾಗಿ ಕುಸಿತ ಕಾಣುತ್ತಿದೆ. ೧೯ ನೇ ಜಾನುವಾರು ಗಣತಿಗೆ ಹೋಲಿಸಿದರೆ ೨೦ ರಲ್ಲಿ ಈ ಪ್ರಮಾಣ ಕಡಿಮೆಯಾಗಿದೆ. ನಂತರ ಕೂಡ ವರ್ಷದಿಂದ ವರ್ಷಕ್ಕೆ ಇಳಿಕೆ ಕಂಡು ಬಂದಿದೆ. ಪ್ರತಿ ೫ ವರ್ಷಕ್ಕೊಮ್ಮೆ ನಡೆಸಲಾಗುವ ಜಾನುವಾರು ಗಣತಿಯಲ್ಲಿ ಜಾನುವಾರುಗಳ ಪ್ರಮಾಣ, ವಯಸ್ಸು, ಲಿಂಗ ಸಂಯೋಜನೆ, ಕೋಳಿ ಸಾಗಾಣಿಕೆ, ಕುರಿ ಮೇಕೆ ಸಾಕಾಣಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ತಾಲೂಕಿನಲ್ಲಿ ೨೧ ನೇ ಜಾನುವಾರು ಗಣತಿ ಸಲುವಾಗಿ ಇಲಾಖೆಯು ಅಗತ್ಯ ಸಿದ್ದತೆಯಲ್ಲಿ ತೊಡಗಿದೆ. ತಂಡಗಳ ರಚನೆ ಮಾಡಿ ಅವರಿಗೆ ತರಬೇತಿ ನೀಡಲು ಮುಂದಾಗಿದೆ. ಇದರ ಜೊತೆಗೆ ಜಾನುವಾರು ಗಣತಿಯ ಸಂಬಂಧ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಗಣತಿ ಕಾರ್ಯಕ್ರಮದ ಬಗ್ಗೆ ರೈತರಿಗೂ ಮಾಹಿತಿ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಾನುವಾರು ಸಂಪೂರ್ಣ ಅಂಕಿ ಅಂಶಗಳ ಬಗ್ಗೆ ಜಾನುವಾರು ಗಣತಿಯ ನಂತರ ತಿಳಿದು ಬರಲಿದೆ.
ಇಂಡಿ ತಾಲೂಕಿನಲ್ಲಿ ಪಶು ಆಸ್ಪತ್ರೆ ೨, ಪಶು ಚಿಕಿತ್ಸಾಲಯ ೧೪ ಮತ್ತು ಪ್ರಾಥಮಿಕ ಪಶು ಚಿಕಿತ್ಸಾಲಯ ೪ ಕೇಂದ್ರಗಳಿವೆ.
ಗಣತಿದಾರರು ೧೪ ಜನರು ಗ್ರಾಮೀಣ ಪ್ರದೇಶದಲ್ಲಿ ಮತ್ತು ಇಬ್ಬರು ಪಟ್ಟಣ ಪ್ರದೇಶದಲ್ಲಿ ಗಣತಿ ಮಾಡುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಮಣ್ಣ ಉಪ್ಪಾರ, ರಮೇಶ ನರಳೆ, ಜೆ.ಎಚ್.ಬಾಗವಾನ, ಪುಂಡಲೀಕ ಕೂಡಗಿ ಮತ್ತಿತರಿದ್ದರು.

ತಾಲೂಕಿನಲ್ಲಿ ಜಾನುವಾರು ಗಣತಿಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಜಾನುವಾರು ಗಣತಿದಾರರಿಗೂ ಕೂಡ ತರಬೇತಿ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸೆ.೧ ರಿಂದ ತಾಲೂಕಿನಾದಂತ ಗಣತಿ ಕಾರ್ಯ ನಡೆಯಲಿದೆ.”

– ರಾಜಕುಮಾರ ಅಡಕಿ,
ಮುಖ್ಯ ವೈದ್ಯಾಧಿಕಾರಿಗಳು, ಪಶು ಆಸ್ಪತ್ರೆ ಇಂಡಿ

ಈ ಬಾರಿ ಜಾನುವಾರು ಗಣತಿಯ ನಂತರವಾದರೂ ಸರಕಾರ ಜಾನುವಾರು ಸಂಖ್ಯೆಗಳ ಆಧಾರದಲ್ಲಿ ನೆರವು ನೀಡಲು ಮುಂದಾಗಬೇಕು. ಹೈನುಗಾರಿಕೆಯ ನಿರ್ವಹಣಾ ವೆಚ್ಚ ಕಡಿಮೆ ಮಾಡಲು ಪ್ರಯತ್ನಿಸಬೇಕು.”

– ಎ.ಎಸ್.ಗಾಣಿಗೇರ, ಪ್ರಗತಿಪರ ರೈತರು, ಇಂಡಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026
    In ದಿನಪತ್ರಿಕೆ
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.