Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿ: ಒಟ್ಟು ಶೇಕಡಾ ೯೯.೧ ರಷ್ಟು ಮುಂಗಾರು ಬಿತ್ತನೆ
(ರಾಜ್ಯ ) ಜಿಲ್ಲೆ

ಇಂಡಿ: ಒಟ್ಟು ಶೇಕಡಾ ೯೯.೧ ರಷ್ಟು ಮುಂಗಾರು ಬಿತ್ತನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಈ ವರ್ಷ ಮುಂಗಾರಿಯಲ್ಲಿ ಆಗಷ್ಟ ೨೦ರ ವರೆಗೆ ತಾಲ್ಲೂಕಿನಲ್ಲಿ ಸರಾಸರಿ ೨೬೦ ಮಿಲಿ ಮೀಟರ್ ಮಳೆ ಬೀಳಬೇಕಿತ್ತು ಇದರ ಬದಲಾಗಿ ತಾಲ್ಲೂಕಿನಲ್ಲಿ ಆಗಷ್ಟ ೨೦ರ ವರೆಗೆ ಸರಾಸರಿ ೪೯೧.೦ ಮಳೆಯಾಗಿದ್ದು, ಸರಾಸರಿಗಿಂತ ಹೆಚ್ಚಿನ ಮಳೆಯಾಗಿದೆ. ತೊಗರಿ ತಾಲ್ಲೂಕಿನಲ್ಲಿ ಪ್ರಮುಖ ಮುಂಗಾರಿ ಬೆಳೆಯಾಗಿದ್ದು, ಇಲ್ಲಿಯವರೆಗೆ ಬೆಳೆ ಚೆನ್ನಾಗಿ ಬೆಳೆದಿದೆ. ಇದೀಗ ಮೊಗ್ಗು, ಹೂವು ಬಿಡುವ ಹಂತದಲ್ಲಿದೆ. ಇನ್ನು ಮೇಲೆ ಸುಮಾರು ೧೫ ರಿಂದ ೨೦ ದಿವಸಗಳ ಕಾಲ ಮಳೆಯಾಗದಿದ್ದರೆ ಮುಂಗಾರಿ ಬೆಳೆಗಳು ಒಳ್ಳೆಯ ಇಳುವರಿ ನೀಡುತ್ತವೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ ತಿಳಿಸಿದ್ದಾರೆ.
ತಾಲ್ಲೂಕಿನಲ್ಲಿ ಮುಂಗಾರಿ ಹಂಗಾಮಿನಲ್ಲಿ ವಿವಿಧ ಬೆಳೆಗಳ ಬಿತ್ತನೆಯ ಕರ‍್ಯ ಪೂರ್ಣಗೊಂಡಿದ್ದು, ಶೇಕಡಾ ೯೯.೧ ರಷ್ಟು ಬಿತ್ತನೆಯಾಗಿದೆ. ಮುಸುಕಿನ ಜೋಳ ೧೫೭೧೬ ಹೆಕ್ಟರ್ ಗುರಿಯ ಬದಲಾಗಿ ೧೯೪೧೦ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಸಜ್ಜೆ ೭೦೪೦ ಹೆಕ್ಟರ್ ಬದಲಿಗೆ ೫೧೬೫ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ತಾಲ್ಲೂಕಿನಲ್ಲಿ ತೊಗರಿ ಪ್ರಮುಖ ಮುಂಗಾರಿ ಬೆಳೆಯಾಗಿದ್ದು, ೯೧೭೫೦ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯ ಗುರಿ ಇತ್ತು, ಇದರ ಬದಲಿಗೆ ಈ ವರ್ಷ ೯೯೪೦೫ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಹೆಸರು ೮೫ ಹೆಕ್ಟರ್ ಪ್ರದೇಶದಲ್ಲಿ, ಶೇಂಗಾ ೪೮೦ ಹೆಕ್ಟರ್ ಪ್ರದೇಶದಲ್ಲಿ, ಸೂರ್ಯಕಾಂತಿ ೧೩೦ ಹೆಕ್ಟರ್ ಪ್ರದೇಶದಲ್ಲಿ, ಹತ್ತಿ ೬೯೭೦ ಹೆಕ್ಟರ್, ಕಬ್ಬು ನಾಟಿ ೧೫೧೮೦ ಹೆಕ್ಟರ್, ಕಬ್ಬು ಕೊಳೆ ೬೭೮೫ ಹೆಕ್ಟರ್ ನಲ್ಲಿ ಇದ್ದು, ಇನ್ನುಳಿದ ನವಣಿ, ಸಾವೆ, ಹುರಳಿ, ಮಡಿಕೆ, ಅಲಸಂದಿ, ಎಳ್ಳು, ಗುರೆಳ್ಳು, ಸೋಯಾ ಅವರೆ, ಗುರೆಳ್ಳು, ಅಗಸೆ ಹೀಗೆ ಒಟ್ಟು ೧೫೫೧೨೯ ಹೆಕ್ಟರ್ ಪ್ರದೇಶದ ಗುರಿ ಹೊಂದಲಾಗಿತ್ತು, ಇದರ ಪೈಕಿ ೧೫೩೭೫೦ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಒಟ್ಟು ಶೇಕಡಾ ೯೯.೧ ರಷ್ಟು ಬಿತ್ತನೆಯಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026
    In ದಿನಪತ್ರಿಕೆ
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.