Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರ್ವಜನಿಕರಿಗೆ ಕಾನೂನಿನ ಅರಿವು ಮೂಡಿಸಿ
(ರಾಜ್ಯ ) ಜಿಲ್ಲೆ

ಸಾರ್ವಜನಿಕರಿಗೆ ಕಾನೂನಿನ ಅರಿವು ಮೂಡಿಸಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾನೂನು ಅರಿವು ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಸಲಹೆ

ವಿಜಯಪುರ: ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶಗಳು ಒಂದೇ ಆಗಿದ್ದು, ಸಾರ್ವಜನಿಕರ ಅಗತ್ಯ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗದಂತೆ ಅವರಿಗೆ ಕಾನೂನು ಕುರಿತಾಗಿ ಜಾಗೃತಿ ಮೂಡಿಸಿ ಎಂದು ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಹೇಳಿದರು.
ಅವರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ಜಿಲ್ಲಾ ನ್ಯಾಯಾಂಗ ಘಟಕ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿಜಯಪುರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಶನಿವಾರ ನಡೆದ ಉತ್ತಮ ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಪಾತ್ರ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನ್ಯಾಯಾಂಗದ ಮೇಲೆ ಜನರು ತುಂಬಾ ವಿಶ್ವಾಸವಿಟ್ಟಿದ್ದು, ಕಾನೂನು ಸೇವಾ ಪ್ರಾಧಿಕಾರದ ಮೂಲಕ ಅಸಹಾಯಕರಿಗೆ ನ್ಯಾಯ ದೊರಕಿಸಿಕೊಡುವ ಸೇವಾ ಪ್ರಾಧಿಕಾರದ ಮೂಲಕ ಕಾಲಕಾಲಕ್ಕೆ ಹಮ್ಮಿಕೊಳ್ಳುವ ಲೋಕ ಅದಾಲತ್‌ನಲ್ಲಿ ಹಲವಾರು ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ಒದಗಿಸಿ ಜನರ ನೆಮ್ಮದಿಯ ಬದುಕಿಗೆ ಕಾರಣವಾಗಿದೆ. ಕಾನೂನು ಸೇವಾ ಪ್ರಾಧಿಕಾರದಿಂದ ನಡೆಯುವ ಕಾನೂನು ಅರಿವು ಕಾರ್ಯಕ್ರಮದ ಮೂಲಕ ಜನರಿಗೆ ಕಾನೂನಿನ ಕುರಿತಾಗಿ ತಮಗೆ ಇರುವ ಅವಕಾಶಗಳ ಬಗ್ಗೆ ಜಾಗೃತಿ ಮೂಡಿಸಿ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಉಪ ಲೋಕಾಯುಕ್ತರಿಗೆ ಜಿಲ್ಲಾ ನ್ಯಾಯಾಧೀಶರ ವತಿಯಿಂದ ಶ್ರೀ ಸಿದ್ಧೇಶ್ವರ ಶ್ರೀಗಳ ಆರು ಸಂಪುಟಗಳ ಕೃತಿಯನ್ನು ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಶಿವಾಜಿ ನಲವಡೆ, ಹಿರಿಯ ಸಿವ್ಹಿಲ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್.ಹಾಗರಗಿ, ಲೋಕಾಯುಕ್ತ ವಿಚಾರಣೆ ಶಾಖೆ ಉಪನಿಬಂಧಕ ಪ್ರಕಾಶ ಎಲ್. ನಾಡಗೇರ, ಲೋಕಾಯುಕ್ತ ಕಾನೂನು ಅಭಿಪ್ರಾಯದ ಸಹಾಯಕ ನಿಬಂಧಕ ಶುಭವೀರ, ಉಪ ಲೋಕಾಯುಕ್ತ ಆಪ್ತ ಕಾರ್ಯದರ್ಶಿ ಕಿರಣ ಪಿ.ಎಂ.ಪಾಟೀಲ, ಸೇರಿದಂತೆ ನ್ಯಾಯಾಧೀಶರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸ್ವಚ್ಛ ಭಾರತ ಕನಸು ಸಾಕಾರಗೊಳಿಸಲು ಪಕ್ಷಬೇಧ ಮರೆತು ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ
    In (ರಾಜ್ಯ ) ಜಿಲ್ಲೆ
  • ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ
    In (ರಾಜ್ಯ ) ಜಿಲ್ಲೆ
  • ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ನಾಲತವಾಡ ಸರಕಾರಿ ಐಟಿಐ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ’ಅಕ್ಕಪಡೆ’ ಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.