Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಜಾನನ ಉತ್ಸವ ಮಹಾಮಂಡಳಕ್ಕೆ ನೂತನ ಪದಾಧಿಕಾರಿಗಳ ನೇಮಕ
(ರಾಜ್ಯ ) ಜಿಲ್ಲೆ

ಗಜಾನನ ಉತ್ಸವ ಮಹಾಮಂಡಳಕ್ಕೆ ನೂತನ ಪದಾಧಿಕಾರಿಗಳ ನೇಮಕ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದ ಗಜಾನನ ಉತ್ಸವ ಮಹಾಮಂಡಳಕ್ಕೆ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು.
ಈ ಸಂದರ್ಭದಲ್ಲಿ ಶ್ರೀ ಗಜಾನನ ಉತ್ಸವ ಮಹಾಮಂಡಳ ಸಂಸ್ಥಾಪಕರು, ಮಾಜಿ ಸಚಿವರಾದ ಅಪ್ಪಾಸಾಹೇಬ ಮ.ಪಟ್ಟಣಶೆಟ್ಟಿ ಅವರಿಗೆ ನೂತನ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳು ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾಜಿ ಸಚಿವರು, ಶ್ರೀ ಗಜಾನನ ಉತ್ಸವ ಮಹಾಮಂಡಳ ಇಡೀ ವಿಜಯಪುರ ಜಿಲ್ಲೆಯಲ್ಲಿ ಮಾದರಿ ಗಣೇಶೋತ್ಸವ ಆಚರಿಸುವ ಮೂಲಕ ಎಲ್ಲರ ಮನೆ ಮಾತಾಗಿದೆ. ಈ ಮಂಡಳಿ ಗಣೇಶ ಉತ್ಸವದ ಜೊತೆಗೆ ಹತ್ತು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾಂಸ್ಕೃತಿಕ ಉತ್ಸವಕ್ಕೂ ಸೈ ಹಾಗೂ ಸಾಮಾಜಿಕ ಚಟುವಟಿಕೆಗೂ ಸೈ , ಮತ್ತು ಈ ಮಹಾಮಂಡಳದ ವತಿಯಿಂದ ಕರೊನಾ ಮಾಹಾಮಾರಿ ಸಂದರ್ಭದಲ್ಲಿ ರೋಗಿಗಳ ಪರಿಚಾರಕರಿಗೆ ಸತತ 54 ದಿನಗಳ ಕಾಲ ಶುಚಿ ರುಚಿಯಿಂದ ಕೂಡಿದ ಆಹಾರದ ಪೊಟ್ಟಣ ವಿತರಣೆ ಮಾಡುವ ಮೂಲಕ ಮಾನವೀಯತೆ ಕಾರ್ಯವನ್ನು ಮಾಡಿದ ನಮ್ಮ ಮಹಾಮಂಡಳದ ಕಾರ್ಯಕರ್ತರು ಜೀವನದ ಹಂಗು ತೊರೆದು ಕಾರ್ಯ ನಿರ್ವಹಿಸುವ ಮೂಲಕ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ, ಅದೇ ರೀತಿ ಸರಿ ಸುಮಾರು 10 ಸಾವಿರಕ್ಕೂ ಹೆಚ್ಚು ಸಸಿಗಳನ್ನು ವಿತರಣೆ, ಹಾಗೂ ಸಾಕಷ್ಟು ಸಸಿಗಳನ್ನು ನೆಟ್ಟು ಸಾಮಾಜಿಕ ಅರಣ್ಯ ಸಂರಕ್ಷಣೆ ಮಾಡಿದ್ದಾರೆ. ಮತ್ತೊಂದು ವಿಶೇಷ ಸಂಗತಿ ಕಳೆದ ಮೂರು ವರ್ಷಗಳಿಂದ ಉಚಿತವಾಗಿ ಮಣ್ಣಿನಲ್ಲಿ ತಯಾರಿಸಿದ ಐದು ಸಾವಿರ ಗಣೇಶ ಮೂರ್ತಿಗಳನ್ನು ವಿತರಿಸುವ ಮೂಲಕ ಪರಿಸರ ಸ್ನೇಹಿ ಹಬ್ಬವನ್ನು ಆಚರಣೆಗೆ ನಾಂದಿಯಾಯಿತು.
ಈ ಮಹಾಮಂಡಳಕ್ಕೆ ಮತ್ತೊಂದು ಹೆಮ್ಮೆಯ ಸಂಗತಿ ಏನೆಂದರೆ ಎಲ್ಲಾ ಗಣೇಶ ಮಂಡಳಿಯ ರೀತಿಯಲ್ಲಿ ಗಣೇಶನ ಮೂರ್ತಿಯನ್ನು ಪ್ಲಾಸ್ಟರ್ ಆಪ್ ಪ್ಯಾರಿಸ್ ಬದಲಾಗಿ ಶಾಶ್ವತವಾಗಿ ನಿರ್ಮಿಸಿದ ಫೈಬರ್ ಮೂರ್ತಿಯನ್ನು ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಪ್ರತಿಷ್ಠಾಪನೆ ಮಾಡಿದ್ದು ನಮ್ಮ ಮಹಾಮಂಡಳ ಅನ್ನೋದು ಒಂದು ಹೆಮ್ಮೆಯ ವಿಷಯ, ಹಿಂದೂ ಧರ್ಮದಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಸಾಂಸ್ಕೃತಿಕ ಹಾಗೂ ಪರಿಸರ ಸ್ನೇಹಿ ಗಣೇಶೋತ್ಸವನ್ನು ಈ ನಾಡಿನ ಸಮಸ್ತ ಕನ್ನಡಿಗರು ಆಚರಣೆ ಮಾಡುಬೇಕು ಎಂಬ ಭಾವನೆಯನ್ನು ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ ಈ ಮಹಾಮಂಡಳ ಮಾಜಿ ಅಧ್ಯಕ್ಷರು, ಹಿರಿಯರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ನೂತನ ಪದಾಧಿಕಾರಿಗಳು

ಅಧ್ಯಕ್ಷರು- ಆನಂದ ಕ ಮುಚ್ಚಂಡಿ
ಕೋಶಾಧ್ಯಕ್ಷರು-ನಿಖೀಲ ಮ್ಯಾಗೇರಿ
ಉಪಾಧ್ಯಕ್ಷರು-ಗಣೇಶ ಹಜೇರಿ,
ಬಸವರಾಜ ದಿಂಡವಾರ,
ವಿನಯ ಬಬಲೇಶ್ವರ,
ಅಕ್ಷಯ ಇಜೇರಿ,
ಮನೋಜ ಶಿಖ್ರೆ,
ಪ್ರಧಾನ ಕಾರ್ಯದರ್ಶಿ-ಪ್ರೇಮ ಬಿರಾದಾರ,
ಸತೀಶ ಗಾಯಕವಾಡ,
ಕಾರ್ಯದರ್ಶಿ-ಸಾಗರ ಶೇರಖಾನೆ,
ಮಂಥನ ಗಾಯಕವಾಡ,
ಸಂತೋಷ ಪತ್ತಾರ,
ಕೃಷ್ಣಾ ಗಾಯಕವಾಡ,
ಸಹ-ಕಾರ್ಯದರ್ಶಿ-ಆಕಾಶ ಬಡಿಗೇರ,
ಪ್ರಸಾದ ಕುಲಕರ್ಣಿ,
ಆಕಾಶ ಮಠಪತಿ,
ಆನಂದ ಬೋವಿ,
ಕಾರ್ಯಕ್ರಮದ ಮುಖ್ಯ ಸಂಚಾಲಕರು-ವಿವೇಕ ತಾವರಗೇರಿ,
ಕಾರ್ಯಕ್ರಮದ ಸಂಚಾಲಕರು-ಮಯೂರ ಕಟ್ಟಿಮನಿ, ಸಾಗರ ಜಾಲಗಾರ,
ಕಾರ್ಯಕ್ರಮದ ಸಹ-ಸಂಚಾಲಕರು- ನವೀನ ಶೇಡಬಾಳ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.