Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೧ರಿಂದ ೨೧ನೇ ರಾಷ್ಟ್ರೀಯ ಜಾನುವಾರು ಗಣತಿ ಆರಂಭ
(ರಾಜ್ಯ ) ಜಿಲ್ಲೆ

ಸೆ.೧ರಿಂದ ೨೧ನೇ ರಾಷ್ಟ್ರೀಯ ಜಾನುವಾರು ಗಣತಿ ಆರಂಭ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ (ಆಡಳಿತ) ಡಾ. ಬಿ.ಎಸ್.ಕನಮಡಿ ಮಾಹಿತಿ

ವಿಜಯಪುರ: ೨೧ನೇ ರಾಷ್ಟ್ರೀಯ ಜಾನುವಾರು ಗಣತಿಗೆ ಸಿದ್ಧತೆಗಳು ಆರಂಭವಾಗಿದ್ದು, ಸೆ.೧ರಂದು ಅದಕ್ಕೆ ವಿಜಯಪುರ ತಾಲೂಕಿನಲ್ಲಿ ಚಾಲನೆ ನೀಡಲಾಗುವುದೆಂದು ತಾಲೂಕು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ (ಆಡಳಿತ) ಡಾ. ಬಿ.ಎಸ್.ಕನಮಡಿ ತಿಳಿಸಿದ್ದಾರೆ.
ಈ ಕುರಿತು ಆ.೨೬ ಸೋಮವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ತಾಲೂಕಿನಲ್ಲಿ ಹೈನುಗಾರಿಕೆ, ಪಶುಪಾಲನೆ ಪ್ರಮುಖ ವೃತ್ತಿಯಾಗಿದೆ. ಪ್ರತಿ ೫ವರ್ಷಕ್ಕೊಮ್ಮೆ ನಡೆಸಲಾಗುವ ಈ ಗಣತಿಯಲ್ಲಿ ಜಾನುವಾರಗಳ ಪ್ರಮಾಣ, ವಯಸ್ಸು, ಲಿಂಗ ಸಂಯೋಜನೆ, ಕೋಳಿ, ಕುರಿ ಹಾಗೂ ಮೇಕೆ ಸಾಕಾಣಿಕೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ಗಣತಿಯು ಸೆಪ್ಟೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಮನೆ-ಮನೆಗೆ ತೆರಳಿ ಮಾಡಲಾಗುವುದು. ಕಾರಣ ಸಾರ್ವಜನಿಕರು, ರೈತರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಡಾ.ಕನಮಡಿ ಕೋರಿದ್ದಾರೆ.

೧೭ ಸಿಬ್ಬಂದಿಯಿಂದ ಗಣತಿ

ವಿಜಯಪುರ ತಾಲೂಕಿನಲ್ಲಿ ೨೧ನೇ ಜಾನುವಾರು ಗಣತಿ ಸಲುವಾಗಿ ಇಲಾಖೆಯು ಸಕಲ ಸಿದ್ಧತೆಯಲ್ಲಿ ತೊಡಗಿದೆ. ತಂಡಗಳ ರಚನೆ ಮಾಡಿ ಅವರಿಗೆ ತರಬೇತಿ ನೀಡಲು ಮುಂದಾಗಿದೆ. ಗಣತಿ ಸಂಬಂಧ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ರೈತರಿಗೆ ಮಾಹಿತಿ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ವಿಜಯಪುರ ತಾಲೂಕಿನಲ್ಲಿ ಪಶು ಆಸ್ಪತ್ರೆ ೦೧, ಪಶು ಚಿಕಿತ್ಸಾಲಯ ೦೪ ಮತ್ತು ೧೦ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳಿವೆ. ಗ್ರಾಮೀಣ ಪ್ರದೇಶದಲ್ಲಿ ಒಬ್ಬರು ಮೇಲ್ವಿಚಾರಕರು ಹಾಗೂ ೧೧ ಜನ ಗಣತಿ ಮಾಡುವರೆಂದು ವಿಜಯಪುರ ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ (ಆಡಳಿತ) ಡಾ. ಬಿ.ಎಸ್.ಕನಮಡಿ ಮಾಹಿತಿ ನೀಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.