Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿಯಲ್ಲಿ ಹಜ್ ಯಾತ್ರಿಕರು & ನಿವೃತ್ತ ಶಿಕ್ಷಕರಿಗೆ ಸನ್ಮಾನ

ಜು.೨೨ ರಿಂದ ೨೪ ವರೆಗೆ ಆರೋಗ್ಯ ಉಚಿತ ತಪಾಸಣಾ ಶಿಬಿರ

ಸುಪ್ರೀತಾ ಆಸ್ಕಿ, ರುಚಿತಾ ಕುಂದರಗಿ ಗೆ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶ್ವಮಾನವ ಸಂದೇಶ ಎಲ್ಲೆಡೆ ಪಸರಿಸಿ
(ರಾಜ್ಯ ) ಜಿಲ್ಲೆ

ವಿಶ್ವಮಾನವ ಸಂದೇಶ ಎಲ್ಲೆಡೆ ಪಸರಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರೆ

ವಿಜಯಪುರ: ಶ್ರೀ ಕೃಷ್ಣನ ಆದರ್ಶಗಳನ್ನು ಮಕ್ಕಳಿಗೆ ತಿಳಿಸುವುದರ ಮೂಲಕ ಅವರನ್ನು ಆದರ್ಶಪ್ರಾಯ ವ್ಯಕ್ತಿಯಾಗಿ ರೂಪಿಸಿ ವಿಶ್ವ ಮಾನವ ಸಂದೇಶ ಎಲ್ಲೆಡೆ ಪಸರಿಸಬೇಕು ಎಂದು ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಹಯೋಗದಿಂದ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸೋಮವಾರ ಜರುಗಿದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ವ ಸಮುದಾಯಗಳ ಪ್ರೀತಿಗೆ ಪಾತ್ರರಾದ ಶ್ರೀ ಕೃಷ್ಣರ, ಕೌಶಲ್ಯ, ಎಲ್ಲರೊಂದಿಗೆ ಬೆರೆಯುವ ವ್ಯಕ್ತಿತ್ವ, ಆದರ್ಶ, ಸ್ನೇಹ, ಅಪಾಯಮಾನ್ಯವಾಗಿದೆ. ರಾಜತಾಂತ್ರಿಕ ನಿಪುಣತೆ, ಸಹನೆ, ತಾಳ್ಮೆಯಂತಹ ಗುಣಗಳಿಂದ ವಿಶಿಷ್ಟವಾಗಿ ಹೊರಹೊಮ್ಮಿದ ಶ್ರೀ ಕೃಷ್ಣ ಎಲ್ಲರಲ್ಲೂ ಬೆರೆಯುವ ವ್ಯಕ್ತಿತ್ವ ಅವರದ್ದು, ಕುಚೇಲ ಶ್ರೀಕೃಷ್ಣನ ಸ್ನೇಹ, ಯಾವ ಬೇಧ ಭಾವಗಳಿಲ್ಲದ ಅಪರೂಪದ ವ್ಯಕ್ತಿತ್ವ, ಶ್ರೀ ಕೃಷ್ಣನ ಆದರ್ಶಗಳು ನಮ್ಮ ಮನೆ ಮನ ಬೆಳಗುವಂತಾಗಲಿ, ಮಕ್ಕಳಿಗೆ ಶ್ರೀಕೃಷ್ಣನ ಆದರ್ಶಗಳನ್ನು ತಾಯಂದಿರ ತಿಳಿಸಿಕೊಡಬೇಕು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬಬಲೇಶ್ವರ ಕರೆ ನೀಡಿದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿದರು.
ಉಪನ್ಯಾಸ ನೀಡಿದ ಪಂಡಿತ ಆಚಾರ್ಯ ವಿನಾಯಕ ಗುಡಿ ಅವರು, ಶ್ರೀ ಕೃಷ್ಣನ ಬಾಲ ಲೀಲೆಗಳು, ಜೀವನ ಚರಿತ್ರೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ ಮಾಡಲಾಯಿತು. ವೀಣಾ ಥಿಟೆ ಸಂಗಡಿಗರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.
ವೇದಿಕೆಯ ಮೇಲೆ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ದುರ್ಗಪ್ಪ ಉಳ್ಳಾಗಡ್ಡಿ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಶ್ರೀ ಕೃಷ್ಣ ಭಾವಚಿತ್ರ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಗುರು ಕಣ್ಣುರ, ರಾಮು ಮನಗೂಳಿ, ಮಹಾದೇವ ದಲಾಲಿ, ಯಂಕಪ್ಪ ಜಾಲವಾದಿ ಯಲ್ಲಪ್ಪ ದ್ಯಾಬೇರಿ, ಮಹಾದೇವಿ ಬಾಗಲಕೋಟ, ಯಂಕಪ್ಪ ಜೋರಪುರ, ಸುರೇಶ್ ಗೊಲ್ಲರ, ಹಣಮಂತ ತೊರವಿ, ಯಲ್ಲಪ್ಪ ರಬಕವಿ, ಭೀಮವ್ವ ಬಾಗಲಕೋಟೆ, ದುರ್ಗಾವ್ವ ಚಿಕ್ಕರೂಗಿ, ಸಾಮವ್ವ ಗೊಲ್ಲರ, ಯಲ್ಲವ್ವ ನಾಗಠಾಣ, ರಮೇಶ್ ಗೊಲ್ಲರ, ಮಹಾಂತೇಶ್ ಗೊಲ್ಲರ, ದೇವೇಂದ್ರ ಮೀರೆಕರ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ, ಅಡಿವೆಪ್ಪ ಸಾಲಗಲ್, ವಿದ್ಯಾವಂತಿ ಅಂಕಲಗಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿಯಲ್ಲಿ ಹಜ್ ಯಾತ್ರಿಕರು & ನಿವೃತ್ತ ಶಿಕ್ಷಕರಿಗೆ ಸನ್ಮಾನ

ಜು.೨೨ ರಿಂದ ೨೪ ವರೆಗೆ ಆರೋಗ್ಯ ಉಚಿತ ತಪಾಸಣಾ ಶಿಬಿರ

ಸುಪ್ರೀತಾ ಆಸ್ಕಿ, ರುಚಿತಾ ಕುಂದರಗಿ ಗೆ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ

ಅಧರಗಳ ಅಮೃತ ಮಿಲನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿಯಲ್ಲಿ ಹಜ್ ಯಾತ್ರಿಕರು & ನಿವೃತ್ತ ಶಿಕ್ಷಕರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಜು.೨೨ ರಿಂದ ೨೪ ವರೆಗೆ ಆರೋಗ್ಯ ಉಚಿತ ತಪಾಸಣಾ ಶಿಬಿರ
    In (ರಾಜ್ಯ ) ಜಿಲ್ಲೆ
  • ಸುಪ್ರೀತಾ ಆಸ್ಕಿ, ರುಚಿತಾ ಕುಂದರಗಿ ಗೆ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಅಧರಗಳ ಅಮೃತ ಮಿಲನ
    In ವಿಶೇಷ ಲೇಖನ
  • ನೀಟ್‌ನಲ್ಲಿ ಐತಿಹಾಸಿಕ ಫಲಿತಾಂಶ ನೀಡಿದ ಎಕ್ಸಲಂಟ್ ಕಾಲೇಜ್
    In (ರಾಜ್ಯ ) ಜಿಲ್ಲೆ
  • ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026
    In ದಿನಪತ್ರಿಕೆ
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.