Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿಯಲ್ಲಿ ಹಜ್ ಯಾತ್ರಿಕರು & ನಿವೃತ್ತ ಶಿಕ್ಷಕರಿಗೆ ಸನ್ಮಾನ

ಜು.೨೨ ರಿಂದ ೨೪ ವರೆಗೆ ಆರೋಗ್ಯ ಉಚಿತ ತಪಾಸಣಾ ಶಿಬಿರ

ಸುಪ್ರೀತಾ ಆಸ್ಕಿ, ರುಚಿತಾ ಕುಂದರಗಿ ಗೆ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೬ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್
(ರಾಜ್ಯ ) ಜಿಲ್ಲೆ

ಸೆ.೬ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಸಾಮಾಜಿಕ ಭದ್ರತಾ ಯೋಜನೆಯಡಿ ಜಿಲ್ಲೆಯ ೧೩ ಗ್ರಾಮ ಪಂಚಾಯತಿಗಳಲ್ಲಿ ಸೆ.೬ ರಂದು ಬೆಳಿಗೆ ೧೧ ಗಂಟೆಗೆ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ.
ಸೆ.೬ರಂದು ಬೆಳಗ್ಗೆ ೧೧ ಗಂಟೆಗೆ ವಿಜಯಪುರ ಉಪವಿಭಾಗಾಧಿಕಾರಿಗಳು ಕುಬಕಡ್ಡಿ ಗ್ರಾಮ ಚಾವಡಿಯಲ್ಲಿ, ಇಂಡಿ ಉಪವಿಭಾಗಾಧಿಕಾರಿಗಳು ಆಲಮೇಲ ತಹಶೀಲ್ದಾರ ಕಾರ್ಯಾಲಯ ಸಭಾ ಭವನದಲ್ಲಿ, ವಿಜಯಪುರದ ಗ್ರೇಡ್-೨ ತಹಶೀಲ್ದಾರ ಅವರು ವಿಜಯಪುರದ ಢೋಬಳೆ ಗಲ್ಲಿಯ ಶ್ರೀ ಈಶ್ವರ ಮಂದಿರ ಸಾಂಸ್ಕೃತಿಕ ಭವನದಲ್ಲಿ, ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು ಇಟ್ಟಂಗಿಹಾಳ ಶ್ರೀ ಅಮೋಘ ಸಿದ್ದೇಶ್ವರ ಕಟ್ಟಡದಲ್ಲಿ, ಬಬಲೇಶ್ವರ ಗ್ರೇಡ್-೨ ತಹಶೀಲ್ದಾರ್ ಅವರು ಕಾರಜೋಳ ಗ್ರಾಮ ಪಂಚಾಯತಿಯಲ್ಲಿ, ಬಸವನಬಾಗೇವಾಡಿ ಗ್ರೇಡ್-೨ ತಹಶೀಲ್ದಾರ ಅವರು ಹಂಗರಗಿ ಹನುಮಾನ ದೇವಸ್ಥಾನದಲ್ಲಿ, ನಿಡಗುಂದಿ ಗ್ರೇಡ್-೨ ತಹಶೀಲ್ದಾರ ಅವರು ವಡವಡಗಿ ಮಾರುತೇಶ್ವರ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಮುದ್ದೇಬಿಹಾಳ ಗ್ರೇಡ್ ೨ ತಹಶೀಲ್ದಾರ ಅವರು ಗುಂಡಕರ್ಜಗಿ ಬಸವೇಶ್ವರ ದೇವಸ್ಥಾನದಲ್ಲಿ, ತಾಳಿಕೋಟೆ ತಹಶೀಲ್ದಾರ್ ಅವರು ಫತ್ತೇಪೂರ ಶ್ರೀ ಮಾರುತಿ ದೇವಸ್ಥಾನದಲ್ಲಿ, ಇಂಡಿ ಗ್ರೇಡ್ ೨ ತಹಶೀಲ್ದಾರ್ ಅವರು ಅಹಿರಸಂಗ ಗ್ರಾಮ ಪಂಚಾಯತ್ ಕಾರ್ಯಾಲಯದ ಆವರಣದಲ್ಲಿ, ಚಡಚಣ ಗ್ರೇಡ್ ೨ ತಹಶೀಲ್ದಾರ್ ಅವರು ಚಣೇಗಾಂವ ಕೌದೇಶ್ವರ ಮಠದಲ್ಲಿ, ಸಿಂದಗಿಯ ಗ್ರೇಡ್ ೨ ತಹಶೀಲ್ದಾರ ಅವರು ಬೆನಕೂಟಗಿ ಎಲ್.ಟಿ.ಯ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ದೇವರ ಹಿಪ್ಪರಗಿ ಗ್ರೇಡ್ ೨ ತಹಶೀಲ್ದಾರ ಅವರು ಇಬ್ರಾಹಿಂಪೂರದ ಶ್ರೀ ಹನುಮಾನ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಸಾಮಾಜಿಕ ಭದ್ರತೆ ಯೋಜನೆಯಡಿ ವಿವಿಧ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮೂಲಕ ಪಿಂಚಣಿ ಪಾವತಿಸಲಾಗುತ್ತಿದ್ದು, ಪಿಂಚಣಿ ಅದಾಲತ್ ನಡೆಯುವ ಗ್ರಾಮಗಳಲ್ಲಿ ಫಲಾನುಭವಿಗಳಿಗೆ ಎನ್‌ಪಿಸಿಆಯ್ ಮ್ಯಾಪಿಂ ಕಾರ್ಯವನ್ನು ಸಂಬಂಧಿಸಿದ ಬ್ಯಾಂಕ್-ಅಂಚೆ ಕಚೇರಿ ಅಧಿಕಾರಿಗಳ ಸಹಯೋಗದೊಂದಿಗೆ ಮಾಡಿಸುವಂತೆ ಸೂಚಿಸಲಾಗಿದೆ.
ಈ ದಿನದಂದು ಸಂಬಂಧಿಸಿದ ಗ್ರಾಮ ಪಂಚಾಯತಿ ಸಂಪೂರ್ಣ ಪಿಂಚಣಿ ದಾರರ ಮಾಹಿತಿಯೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳು, ಪಂಚಾಯತ್ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಹಾಗೂ ಅಂಚೆ ಕಚೇರಿಯ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿಯಲ್ಲಿ ಹಜ್ ಯಾತ್ರಿಕರು & ನಿವೃತ್ತ ಶಿಕ್ಷಕರಿಗೆ ಸನ್ಮಾನ

ಜು.೨೨ ರಿಂದ ೨೪ ವರೆಗೆ ಆರೋಗ್ಯ ಉಚಿತ ತಪಾಸಣಾ ಶಿಬಿರ

ಸುಪ್ರೀತಾ ಆಸ್ಕಿ, ರುಚಿತಾ ಕುಂದರಗಿ ಗೆ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ

ಅಧರಗಳ ಅಮೃತ ಮಿಲನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿಯಲ್ಲಿ ಹಜ್ ಯಾತ್ರಿಕರು & ನಿವೃತ್ತ ಶಿಕ್ಷಕರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಜು.೨೨ ರಿಂದ ೨೪ ವರೆಗೆ ಆರೋಗ್ಯ ಉಚಿತ ತಪಾಸಣಾ ಶಿಬಿರ
    In (ರಾಜ್ಯ ) ಜಿಲ್ಲೆ
  • ಸುಪ್ರೀತಾ ಆಸ್ಕಿ, ರುಚಿತಾ ಕುಂದರಗಿ ಗೆ ಅತ್ಯುತ್ತಮ ಸಂಶೋಧನಾ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಅಧರಗಳ ಅಮೃತ ಮಿಲನ
    In ವಿಶೇಷ ಲೇಖನ
  • ನೀಟ್‌ನಲ್ಲಿ ಐತಿಹಾಸಿಕ ಫಲಿತಾಂಶ ನೀಡಿದ ಎಕ್ಸಲಂಟ್ ಕಾಲೇಜ್
    In (ರಾಜ್ಯ ) ಜಿಲ್ಲೆ
  • ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026
    In ದಿನಪತ್ರಿಕೆ
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.