Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಗರ ಕಲಿಕಾ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ನಗರ ಕಲಿಕಾ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಮಹಾನಗರ ಪಾಲಿಕೆ ವತಿಯಿಂದ ಡೇನಲ್ಮ ಅಭಿಯಾನ ಮತ್ತು ಪಿಎಂ ಸ್ವನಿಧಿ ಯೋಜನೆಯಡಿ ನಗರ ಕಲಿಕಾ ಪ್ರಾಯೋಗಿಕ ತರಬೇತಿ ಕಾರ್ಯಕ್ರಮಕ್ಕೆ ಇಂಟರ್‌ನಶಿಪ್ ತರಬೇತಿಗಾಗಿ ಪದವಿ-ಸ್ನಾತಕೋತ್ತರ ಪದವಿ-ಡಿಪ್ಲೋಮಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪದವಿ-ಸ್ನಾತಕೋತ್ತರ ಪದವಿ-ಡಿಪ್ಲೋಮಾದಲ್ಲಿ ವ್ಯಾಸಂಗ ಪೂರ್ಣಗೊಂಡು ೨೦೨೦-೨೧ನೇ ಸಾಲಿನ ನಂತರ ಪದವಿ ಹೊಂದಿದ ಆಸಕ್ತ ಅಭ್ಯರ್ಥಿಗಳು ಆಧಾರ ಕಾರ್ಡ, ಕಾಲೇಜ್ ಐಡಿ, ಆದಾಯ ಮತ್ತು ಜಾತಿ ಆದಾಯ ಪ್ರಮಾಣ ಪತ್ರ, ಪದವಿ-ಸ್ನಾತಕೋತ್ತರ ಪದವಿ- ಡಿಪ್ಲೋಮಾ ಅಂಕಪಟ್ಟಿಯೊಂದಿಗೆ ದಿನಾಂಕ : ೨೯-೦೮-೨೦೨೪ರ ಬೆಳಿಗ್ಗೆ ೧೧-೩೦ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ಡೇ-ನಲ್ಮ ಶಾಖೆಯನ್ನು ಸಂಪರ್ಕಿಸುವಂತೆ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026
    In ದಿನಪತ್ರಿಕೆ
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.