Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಹಕರ ಕಾಯ್ದೆಯ ಸದುಪಯೋಗ ಪಡೆದುಕೊಳ್ಳಿ :ಸೋಮಶೇಖರ
(ರಾಜ್ಯ ) ಜಿಲ್ಲೆ

ಗ್ರಾಹಕರ ಕಾಯ್ದೆಯ ಸದುಪಯೋಗ ಪಡೆದುಕೊಳ್ಳಿ :ಸೋಮಶೇಖರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಗ್ರಾಹಕರ ಕಾಯ್ದೆ ೧೯೮೬ರಿಂದ ಅನುಷ್ಠಾನಗೊಂಡಿದ್ದು, ಗ್ರಾಹಕರು ಈ ಕಾಯ್ದೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬೆಂಗಳೂರಿನ ಸಿಎಒಸಿವ್ಹಿಒ ಸಂಸ್ಥಾಪಕ ಮುಖ್ಯಸ್ಥ ಸೋಮಶೇಖರ ವಿ.ಕೆ ಹೇಳಿದರು.
ಪಟ್ಟಣದ ಜಿ.ಪಿ.ಪೋರವಾಲ್ ಕಲಾ, ವಾಣಿಜ್ಯ ಹಾಗೂ ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಜಯಪುರ ಜಿಲ್ಲಾ ಗ್ರಾಹಕ ಹಿತರಕ್ಷಣ ವೇದಿಕೆ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಗ್ರಾಹಕರ ಹಿತರಕ್ಷಣ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಪ್ರತಿಯೊಬ್ಬರೂ ಗ್ರಾಹಕರಾಗುತ್ತಾರೆ. ಪ್ರತಿನಿತ್ಯ ಏನಾದರೂ ವಸ್ತುಗಳನ್ನು ಖರೀದಿಸುತ್ತಲೇ ಇರುತ್ತಾರೆ. ಖರೀದಿಸಲಾದ ವಸ್ತು ಹಾಳಾದರೆ ನಿರಾಸೆ ಪಡದೆ ಗ್ರಾಹಕರ ವೇದಿಕೆಗೆ ದೂರು ನೀಡಬೇಕು. ವಸ್ತುಗಳನ್ನು ಖರೀದಿಸುವ ಮೊದಲು ಎಚ್ಚರಿಕೆಯಿಂದ ಇರಬೇಕು. ಯಾವುದೇ ವಸ್ತು ಖರೀದಿ ಮಾಡುವಾಗ ಐಎಸ್‌ಐ ಚಿಹ್ನೆ ಹೊಂದಿರುವುದು ಕಡ್ಡಾಯವಾಗಿ ಗಮನಿಸಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಪಿಎಸ್‌ಐ ಆರೀಫ ಮುಷಾಪುರಿ ಮಾತನಾಡಿ, ಗ್ರಾಹಕರು ಯಾವುದೇ ವಸ್ತುಗಳನ್ನು ಖರೀದಿಸುವಾಗ ರಶೀದಿ ಬಹಳ ಮುಖ್ಯವಾಗಿರುತ್ತದೆ. ಗ್ರಾಹಕರ ಹಕ್ಕುಗಳನ್ನು ಉಲ್ಲಂಘಿಸಿದವರಿಗೆ ಕಠಿಣ ಶಿಕ್ಷೆಯನ್ನು ನೀಡಲಾಗುತ್ತದೆ. ಈ ಹಕ್ಕುಗಳನ್ನು ಕಾಯಲು ಗ್ರಾಹಕರ ಹಕ್ಕುಗಳ ನ್ಯಾಯಾಲಯವಿದೆ. ಪ್ರಸ್ತುತ ಬಹುತೇಕ ವ್ಯಾಪಾರಿಗಳು ಹೆಚ್ಚು ಲಾಭ ಪಡೆಯುವ ಉದ್ದೇಶದಿಂದ ಗ್ರಾಹಕರ ಹಕ್ಕುಗಳನ್ನು ಉಲ್ಲಂಘಿಸಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಾರೆ. ಇದರಿಂದ ಬಹುತೇಕ ಗ್ರಾಹಕರು ಮೋಸ ಹೋಗುತ್ತಾರೆ. ಹೆಚ್ಚಿನವರು ಇದರ ವಿರುದ್ಧ ಧ್ವನಿಯೇ ಎತ್ತುವುದಿಲ್ಲ. ಅನೇಕ ಗ್ರಾಹಕರಿಗೆ ಈ ಕುರಿತು ಕಾನೂನಿದೆ ಹಕ್ಕಿದೆ ಎಂಬುದೇ ತಿಳಿದಿಲ್ಲ. ಆದ್ದರಿಂದಲೇ ಗ್ರಾಹಕರ ಹಕ್ಕು ಮೂಡಿಸಲು ಒಂದು ದಿನವಿದೆ ಎಂದರು.
ಈ ವೇಳೆ ಪ್ರಾಚಾರ್ಯ ಡಿ.ಎಂ.ಪಾಟೀಲ, ಸಂಗಪ್ಪ ವಿ.ಹೆಚ್, ವೇದಿಕೆಯ ಅಧ್ಯಕ್ಷ ಬಸವರಾಜ ಎಮ್, ಮಲ್ಲಿಕಾರ್ಜುನ ಎಮ್, ಡಾ.ರವಿ ಗೋಲಾ, ಪ್ರಕಾಶತೇಜು ರಾಠೋಡ, ಡಾ.ಮಹಾದೇವ ಸಂಕಪಾಲ, ಸಂಪತ್ ಎಮ್, ಚಂದ್ರಕಾಂತ ಡಬ್ಲೂ ಸೇರಿದಂತೆ ಮಹಾವಿದ್ಯಾಲಯದ ಬೋಧಕ-ಬೋದಕೇತರ ಸಿಬ್ಬಂದಿಗಳು ಹಾಗೂ ವೇದಿಕೆಯ ಪದಾಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.