Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ಗೆಲುವಿಗೆ ಪಕ್ಷದ ಸಂಘಟನೆ ಕಾರಣ :ಶಾಸಕ ಯಶವಂತ್ರಾಯಗೌಡ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ಗೆಲುವಿಗೆ ಪಕ್ಷದ ಸಂಘಟನೆ ಕಾರಣ :ಶಾಸಕ ಯಶವಂತ್ರಾಯಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ನಗರದ ಅಭಿವೃದ್ಧಿಯ ಹಿತದೃಷ್ಠಿಯಿಂದ ಪುರಸಭೆ ಸದಸ್ಯರು ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದ ಸರ್ವ ಸದಸ್ಯರಿಗೂ ಅಭಿನಂದಿಸುವುದಾಗಿ ಶಾಸಕ ಯಶವಂತ್ರಾಯಗೌಡ ಪಾಟೀಲ ತಿಳಿಸಿದರು.
ಸೋಮವಾರ ನಡೆದ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ಹಿನ್ನೆಲೆ, ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಹಾಗೂ ಸಮ-ಸಮಾಜದ ನಿರ್ಮಾಣದ ಹಿನ್ನೆಲೆಯಲ್ಲಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಒಟ್ಟು ೨೩ ಪುರಸಭೆ ಸದಸ್ಯ ಹಾಗೂ ಶಾಸಕ, ಸಂಸದರು ಸೇರಿ ೨೫ ಮತಗಳಿದ್ದು, ಅದರಲ್ಲಿ ೧೫ ಮತಗಳು ಕಾಂಗ್ರೆಸ ಪಕ್ಷದ ಅಧ್ಯಕ್ಷ ಅಭ್ಯರ್ಥಿ ಲಿಂಬಾಜಿ ರಾಠೋಡ ಉಪಾಧ್ಯಕ್ಷ ಅಭ್ಯರ್ಥಿ ಜಹಾಂಗೀರ್ ಸೌದಾಗಾರ ಆಯ್ಕೆಯಾಗಿದ್ದಾರೆ. ಈ ಗೆಲುವಿಗೆ ಪಕ್ಷದ ಸಂಘಟನೆ ಕಾರಣ ಎಂದರು.
ಇನ್ನು ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಮುದಾಯಗಳಿಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ನಾಮನಿರ್ದೇಶನ ಸೇರಿದಂತೆ, ಚುನಾವಣೆಯಲ್ಲಿ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ಕಲ್ಪಿಸಲಾಗಿದೆ. ಇನ್ನು ಮುಂದೆ ವಿಶೇಷವಾಗಿ ಮಾಡಲ್ ಸಿಟಿ, ಲೆಮನ್ ಸಿಟಿ ಮಾಡುವ ಗುರಿ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
ಈಗಾಗಲೇ ನಗರದಲ್ಲಿ ೨೪*೭ ಕುಡಿಯುವ ನೀರಿನ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದ್ದು, ಇನ್ನೂ ನಗರದ ಒಳರಸ್ತೆಗಳಿಗೆ ಹಾಗೂ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರಸ್ತೆಗಳಿಗೆ ಆಧ್ಯತೆ ನೀಡಿ ಅತೀ ಶೀಘ್ರದಲ್ಲೇ ದುರಸ್ಥಿ ಕಾರ್ಯ ಮಾಡಲಾಗುವುದು. ಚುನಾವಣೆ ಬರಬಹುದು, ಹೋಗಬಹುದು. ಆದರೆ ವಿಶ್ವಾಸ, ಪ್ರೀತಿ, ಸೌಹಾರ್ದತೆಯ ಸಾಮರಸ್ಯದ ಬದುಕು ಅವಶ್ಯಕ. ಗಡಿಭಾಗದಲ್ಲಿ ಸಂಸ್ಕಾರ, ಸಂಸ್ಕೃತಿ ಹಾಗೂ ಕನ್ನಡ ಭಾಷೆಯನ್ನು ಬೆಳೆಸಬೇಕು. ನಗರದಲ್ಲಿ ಗತವೈಭವದ ದಿನಗಳು ನಡೆಯಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಲಿಂಬಾಜಿ ರಾಠೋಡ, ಉಪಾಧ್ಯಕ್ಷ ಮಹಾ ಸೌದಾಗಾರ, ಬ್ಲಾಕ್ ಅಧ್ಯಕ್ಷ ಜಾವೀದ್ ಮೋಮಿನ್, ಭೀಮಣ್ಣ ಕವಲಗಿ, ಇಲಿಯಾಸ್ ಬೊರಾಮಣಿ ಹಾಗೂ ಪುರಸಭೆ ಸದಸ್ಯ ಭೀಮನಗೌಡ ಪಾಟೀಲ, ಅಯೂಬ್ ಬಾಗವಾನ, ಸಂಗೀತಾ ಸುದೀರ ಕರಕಟ್ಟಿ, ಭಾಗಿರಥಿ ಕುಂಬಾರ, ಉಮೇಶ್ ದೇಗಿನಾಳ, ಸತೀಶ ಕುಂಬಾರ, ಭೀಮಾಶಂಕರ ಮೂರಮನ ಸೇರಿದಂತೆ ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.