Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಬಾಗೇವಾಡಿ ಅಭಿವೃದ್ಧಿ ಮಂಡಳಿ ರಚನೆ ಶೀಘ್ರ :ಸಚಿವ ಶಿವಾನಂದ
(ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿ ಅಭಿವೃದ್ಧಿ ಮಂಡಳಿ ರಚನೆ ಶೀಘ್ರ :ಸಚಿವ ಶಿವಾನಂದ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ (ಬಸವೇಶ್ವರ) ಜಾತ್ರಾಮಹೋತ್ಸವವು ಮುಂದಿನ ವರ್ಷದ ಶ್ರಾವಣ ಮಾಸದಲ್ಲಿ ಜರುಗುವ ಜಾತ್ರಾಮಹೋತ್ಸವ ಖಂಡಿತ ಬಸವನಬಾಗೇವಾಡಿ ಅಭಿವೃದ್ಧಿ ಮಂಡಳಿಯಿಂದ ನೆರವೇರುತ್ತದೆ ಎಂದು ಸಕ್ಕರೆ, ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ಜಾತ್ರಾಮಹೋತ್ಸವಕ್ಕೆ ಸೋಮವಾರ ಆಗಮಿಸಿದ ಸಂದರ್ಭದಲ್ಲಿ ಪಲ್ಲಕ್ಕಿ ಉತ್ಸವದಲ್ಲಿ ಭಾಗವಹಿಸಿದ ನಂತರ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರತಿ ವರ್ಷ ಕೂಡಲಸಂಗಮ ಅಭಿವೃದ್ಧಿ ಮಂಡಳಿ, ಪಟ್ಟಣದ ಎಲ್ಲ ಮುಖಂಡರ, ಜನರ ಸಹಕಾರದೊಂದಿಗೆ ಅದ್ದೂರಿಯಾಗಿ ನಡೆದುಕೊಂಡು ಬರುತ್ತಿದೆ. ಬಸವೇಶ್ವರರ ಜನ್ಮ ಸ್ಥಳ ಬಸವನಬಾಗೇವಾಡಿಯ ಅಭಿವೃದ್ದಿಗಾಗಿ ಈಗಾಗಲೇ ಬಸವನಬಾಗೇವಾಡಿ ಅಭಿವೃದ್ಧಿ ಮಂಡಳಿ ರಚನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯನವರು ನಮ್ಮ ಮನವಿ, ಬಸವ ಭಕ್ತರ ಒತ್ತಾಸೆಯಂತೆ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ಇದು ಕಾರ್ಯರೂಪಕ್ಕೆ ಬರುವ ಮೂಲಕ ಮುಂದಿನ ಜಾತ್ರಾಮಹೋತ್ಸವ ಖಂಡಿತ ಈ ಮಂಡಳಿಯ ಅಡಿಯಲ್ಲಿ ನಡೆಯಲಿದೆ ಎಂದರು.
ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಖಂಡಿತ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಬದಲಾವಣೆಯಿಲ್ಲ. ನೀವು ಬದಲಾವಣೆ ಮಾಡಬೇಕಷ್ಟೆ ಎಂದರು.
ಸಚಿವ ಸಂಪುಟದ ಬದಲಾವಣೆ, ಖಾತೆಗಳ ಮರುಹಂಚಿಕೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಸಚಿವ ಸಂಪುಟದ ಬಗ್ಗೆ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದರು.
ಈ ಸಂದರ್ಭದಲ್ಲಿ ರವಿ ರಾಠೋಡ, ಶಿವಾನಂದ ಮಂಗಾನವರ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.