ವಿಜಯಪುರ: ಆಲಮಟ್ಟಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ ೬ನೇ ತರಗತಿಗೆ ೨೦೨೫ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ತಿತಿತಿ.ಟಿಚಿvoಜಚಿಥಿಚಿ.gov.iಟಿ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ೧೬-೦೯-೨೦೨೪ ಆಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೪೨೬-೨೮೧೦೮೮, ಮೊಬೈಲ್ ಸಂಖ್ಯೆ ೯೯೦೧೯೪೦೧೮೮, ೯೦೩೬೯೦೨೮೫೯ ಹಾಗೂ ೯೪೪೯೪೪೧೪೨೨ ಸಂಪರ್ಕಿಸಬಹುದಾಗಿದೆ ಎಂದು ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
