Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶ್ವಖ್ಯಾತಿಯ ಜರ್ನಲ್ ನಲ್ಲಿ ಡಾ. ಎಂ.ಎಂ.ಪಾಟೀಲ ತಂಡದ ಲೇಖನ ಪ್ರಕಟ
(ರಾಜ್ಯ ) ಜಿಲ್ಲೆ

ವಿಶ್ವಖ್ಯಾತಿಯ ಜರ್ನಲ್ ನಲ್ಲಿ ಡಾ. ಎಂ.ಎಂ.ಪಾಟೀಲ ತಂಡದ ಲೇಖನ ಪ್ರಕಟ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ಬಿ. ಎಲ್. ಡಿ. ಈ ಡೀಮ್ಡ್ ವಿಶ್ವವಿದ್ಯಾನಿಲಯದ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಮಕ್ಕಳ ವೈದ್ಯ ಡಾ. ಎಂ. ಎಂ. ಪಾಟೀಲ ಮತ್ತು ಅವರ ತಂಡ ಬರೆದ “ತೊಳೆಯದ ದ್ರಾಕ್ಷಿ ಸೇವನೆಯಿಂದ ಉಂಟಾದ ವಿಷಪ್ರಭಾವ” ಎಂಬ ಮಹತ್ವದ ಲೇಖನ ವಿಶ್ವದ ಮಟ್ಟದಲ್ಲಿ ಪ್ರಸಿದ್ಧವಾದ ಬ್ರಿಟಿಷ್ ಮೆಡಿಕಲ್ ಜರ್ನಲ್ ಗ್ಲೋಬಲ್ ಹೆಲ್ತ್ ಕೇಸ್ ರಿಪೋರ್ಟ್ ನಲ್ಲಿ ಪ್ರಕಟವಾಗಿದೆ.
ಈ ಲೇಖನವು ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬರುವ ಒಂದು ಮುಖ್ಯ ಸಮಸ್ಯೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಬೆಳಕಿಗೆ ತಂದಿದೆ. ದ್ರಾಕ್ಷಿಯನ್ನು ತಿನ್ನುವ ಮುನ್ನ ಅದನ್ನು ಸ್ವಚ್ಛಗೊಳಿಸದೆ ಇರುವುದರಿಂದ ಉಂಟಾಗುವ ಸಮಸ್ಯೆಗಳು ವಿಶೇಷವಾಗಿ ರಾಸಾಯನಿಕ ಕೀಟನಾಶಕಗಳಿಂದ ಎದುರಾಗುವ ಅಪಾಯಗಳ ಕುರಿತು ಈ ಲೇಖನ ಸಂಪೂರ್ಣ ಮಾಹಿತಿ ಹೊಂದಿದೆ. ಗ್ರಾಮೀಣ ಭಾಗದ ಮಕ್ಕಳು ಎದುರಿಸುವ ಹಾನಿಕಾರ ಸಮಸ್ಯೆಗಳಿಗೆ ಒಳಗಾಗುವುದನ್ನು ಹೇಗೆ ತಪ್ಪಿಸಬಹುದು ಎಂಬುದರ ಕುರಿತು ಕೂಡ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಶಿಕ್ಷಣದ ಕೊರತೆ ಎಷ್ಟು ಗಂಭೀರವಾಗಿದೆ ಎಂಬುದನ್ನು ಈ ಲೇಖನದಲ್ಲಿ ಎತ್ತಿ ತೋರಿಸಲಾಗಿದ್ದು, ಮಕ್ಕಳಲ್ಲಿ ಈ ರೀತಿಯ ರೋಗ ಲಕ್ಷಣಗಳನ್ನು ಗುರುತಿಸುವುದು ಮತ್ತು ತ್ವರಿತ ಚಿಕಿತ್ಸೆ ನೀಡುವುದು ಎಷ್ಟು ಮುಖ್ಯ ಎಂಬುದರ ಮೇಲೂ ಈ ಲೇಖನ ಬೆಳಕು ಚೆಲ್ಲಿದೆ. ಅಲ್ಲದೇ, ತೊಳೆಯದೆ ಇರುವ ದ್ರಾಕ್ಷಿ ಹಣ್ಣುಗಳ ಸೇವನೆಯ ಅಭ್ಯಾಸದಿಂದ ಮಕ್ಕಳ ಮೇಲೆ ಉಂಟಾಗುವ ಆರೋಗ್ಯ ಹಾನಿಯ ಬಗ್ಗೆ ಮಹತ್ವದ ಎಚ್ಚರಿಕೆಯನ್ನು ಮೂಡಿಸಲಾಗಿದೆ.
ಡಾ. ಎಂ. ಎಂ. ಪಾಟೀಲ ಅವರ ತಂಡದಲ್ಲಿ ಸಂಶೋಧನೆ ಕೇಂದ್ರದ ಉಪನಿರ್ದೇಶಕಿ ಡಾ. ಚಂದ್ರಿಕಾ ದೊಡ್ಡಿಹಾಳ, ಡಾ. ಅನ್ವಿತಾ ಸಿನ್ಹಾ ಹಾಗೂ ಡಾ. ಪ್ರಸನ್ನ ಕುಮಾರ ಬಿ.ಎಂ ಸಹ-ಲೇಖಕರಾಗಿದ್ದಾರೆ.
ಅಂತಾರಾಷ್ಟ್ರೀಯ ಖ್ಯಾತಿಯ ಜರ್ನಲ್ ನಲ್ಲಿ ಲೇಖನ ಪ್ರಕಟವಾಗಿರುವುದ ಈ ಸಾಧನೆಗೆ ವಿವಿ ಕುಲಾಧಿಪತಿ ಎಂ. ಬಿ. ಪಾಟೀಲ, ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಪ್ರೊ. ಆರ್. ಎಸ್. ಮುಧೋಳ, ಸಮಕುಲಪತಿ ಪ್ರೊ. ಅರುಣ ಇನಾಮದಾರ, ರಜಿಸ್ಟ್ರಾರ್ ಡಾ. ರಾಘವೇಂದ್ರ ವಿ. ಕುಲಕರ್ಣಿ ಹಾಗೂ ಪ್ರಾಚಾರ್ಯ ಪ್ರೊ. ಅರವಿಂದ ಪಾಟೀಲ, ಅಲೈಡ್ ಹೆಲ್ತ್ ಸಾಯಿನ್ಸ್ ಡೀನ್ ಡಾ. ಎಸ್. ವಿ. ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026
    In ದಿನಪತ್ರಿಕೆ
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.