ವಿಜಯಪುರ: ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಮೂಲಕ ಮೇಜರ್ ಧ್ಯಾನ ಚಂದ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ ೨೯ ರಂದು ರಾಷ್ಟ್ರೀಯ ಕ್ರೀಡಾ ದಿನಾಂಚರಣೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೮ ಗಂಟೆಗೆ ಆಚರಿಸಲಾಗುತ್ತಿದೆ. ಆದ್ದರಿಂದ ಎಲ್ಲಾ ಕ್ರೀಡಾಪಟುಗಳು, ಕ್ರೀಡಾ ಪ್ರೋತ್ಸಾಹಕರು ಹಾಗೂ ಸಾರ್ವಜನಿಕರು ಕ್ರೀಡಾ ದಿನಾಚರಣೆಯಲ್ಲಿ ಭಾಗವಹಿಸುವಂತೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
