ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ೨೦೨೪-೨೫ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹ ಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹರು https://swdservices.karnataka.gov.in/PrizeMoneyClientApp/ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ವೆಬ್‌ಸೈಟ್ ಅಥವಾ ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
