ವಿಜಯಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರತಿ ವರ್ಷದಂತೆ ಮೇಜರ್ ಧ್ಯಾನಚಂದರವರ ಹುಟ್ಟು ಹಬ್ಬದ ಅಂಗವಾಗಿ ಆಗಸ್ಟ್ ೨೯ರಂದು ಬೆಳಿಗ್ಗೆ ೮ ಗಂಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಕ್ರೀಡಾಪಟುಗಳು, ಕ್ರೀಡಾ ಪ್ರೋತ್ಸಾಹಕರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
