Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಋಣಾತ್ಮಕ ವಿಚಾರಗಳಿಂದ ದೂರವಿರಬೇಕು :ನಿರಂಜನ ಶ್ರೀ
(ರಾಜ್ಯ ) ಜಿಲ್ಲೆ

ಋಣಾತ್ಮಕ ವಿಚಾರಗಳಿಂದ ದೂರವಿರಬೇಕು :ನಿರಂಜನ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಬದುಕಿನಲ್ಲಿ ಧೈರ್ಯ ಮತ್ತು ಸಾಹಸಿಯ ಗುಣ ಇರುವ ವ್ಯಕ್ತಿ ಒಂದಲ್ಲ ಒಂದು ದಿನ ಸಾಧಕನಾಗುತ್ತಾನೆ ಎಂದು ಯೋಗ ಗುರು ನಿರಂಜನ ಶ್ರೀಗಳು ಹೇಳಿದರು.
ಪಟ್ಟಣದ ತಾಲೂಕ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಕಲಾ ವಾಣಿಜ್ಯ ಮತ್ತು ವಿಜ್ಞಾನ ಪಪೂ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡ ೨೦೨೪-೨೫ನೆಯ ಸಾಲಿನ ಪಠ್ಯತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಮಾತನಾಡಿದ ಅವರು, ನಾವು ನಿತ್ಯ ಧನಾತ್ಮಕ ಚಿಂತನೆಗಳನ್ನು ಮಾಡಬೇಕು. ಋಣಾತ್ಮಕ ವಿಚಾರಗಳಿಂದ ದೂರವಿರಬೇಕು. ಸಾಧಿಸುವವನಿಗೆ ಬಡತನ ಮುಖ್ಯವಲ್ಲ. ಆತ್ಮಸ್ಥೈರ್ಯ, ಸೃಜನಶೀಲತೆ, ಮುಂದಾಲೋಚನೆಯ ಗುಣಗಳು ಮೂಲವಾಗುತ್ತದೆ. ಎಲ್ಲ ಕ್ಷೇತ್ರಗಳ ಜ್ಞಾನ ಇಂದು ಅತ್ಯಂತ ಅವಶ್ಯಕವಾಗಿದೆ. ಕೇವಲ ನಾವು ಪುಸ್ತಕದ ಹುಳಗಳಾಗದೇ ಸರ್ವಜ್ಞನ ತರಹ ಎಲ್ಲ ಮುಜುಲುಗಳನ್ನು ಅಧ್ಯಯನ ಮಾಡುವಂಥವರಾಗಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.
ಈ ವೇಳೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿ.ಎಂ.ಮನಗೂಳಿ ಕಲಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಮಾತನಾಡಿ, ವಿದ್ಯಾರ್ಥಿಗಳ ಬದುಕು ಸುಂದರವಾಗಬೇಕಾದರೆ ಜ್ಞಾನದ ಹೆಚ್ಚಿನ ಅವಶ್ಯಕತೆ ಇದೆ. ವಿದ್ಯಾರ್ಥಿ ಜೀವನ ಒಮ್ಮೆ ಕಳೆದು ಹೋದರೆ ಅದು ಮತ್ತೊಮ್ಮೆ ಸಿಗಲು ಸಾಧ್ಯವಿಲ್ಲ. ಇಂದಿನ ಶಿಕ್ಷಣ ವ್ಯವಸ್ಥೆಯು ಕೂಡ ಅತ್ಯಂತ ಹದಗೆಟ್ಟಿದೆ ಇದು ವಿಷಾದನೀಯ ಸಂಗತಿ. ಶಾಲಾ ಶಿಕ್ಷಣ ಕೇವಲ ನಮ್ಮ ಜ್ಞಾನವನ್ನು ವೃದ್ಧಿ ಮಾಡುತ್ತದೆ ಆದರೆ ಬದುಕಿನ ಶಿಕ್ಷಣ, ಮೌಲ್ಯ ಶಿಕ್ಷಣ, ಸಂಸ್ಕಾರ ಬರಿತ ಶಿಕ್ಷಣವು ನಮ್ಮ ಬದುಕನ್ನೇ ಶಿಖರದಂತೆ ಮೇಲೆರಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಮಾತನಾಡಿದರು.
ಕಾರ್ಯಾಧ್ಯಕ್ಷ ಎಸ್.ಎ.ಪಾಟೀಲ, ವಿದ್ಯಾರ್ಥಿ ಪ್ರತಿನಿಧಿ ಸಿದ್ದಮ್ಮ ಅಗ್ನಿ ವೇದಿಕೆ ಮೇಲಿದ್ದರು.
ಈ ವೇಳೆ ಉಪನ್ಯಾಸಕಿ ಮುಕ್ತಾಯಕ್ಕ ಕತ್ತಿ ವಿವಿಧ ವಿಭಾಗಗಳ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಬಿ.ಎಸ್‌.ಬಿರಾದಾರ, ಎಂ.ಎನ್.ಅಜ್ಜಪ್ಪ, ಎಫ್.ಎ.ಹಾಲಪ್ಪನವರ್, ಎಸ್.ಪಿ. ಬಿರಾದಾರ, ಸಿದ್ದಲಿಂಗ ಕಿಣಗಿ, ಎ.ಬಿ.ಪಾಟೀಲ, ಸತೀಶ್ ಬಸರಕೋಡ, ಎ.ಆರ್.ಸಿಂದಗಿಕರ, ಸುರೇಶ್ ಮಂಗೊಂಡಿ, ಗಂಗಾರಾಮ್ ಪವಾರ, ಜ್ಯೋತಿ ಚನ್ನೂರ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.