Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನೋಲ್ಲಾಸಕ್ಕೆ ಕ್ರೀಡೆ ಅತ್ಯಂತ ಸಹಕಾರಿ :ನಡುಗಡ್ಡಿ
(ರಾಜ್ಯ ) ಜಿಲ್ಲೆ

ಮನೋಲ್ಲಾಸಕ್ಕೆ ಕ್ರೀಡೆ ಅತ್ಯಂತ ಸಹಕಾರಿ :ನಡುಗಡ್ಡಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಶಾರೀರಿಕ ವ್ಯಾಯಾಮ ಮತ್ತು ಮನೋಲ್ಲಾಸಕ್ಕೆ ಕ್ರೀಡೆ ಅತ್ಯಂತ ಸಹಕಾರಿ. ಇಂದಿನ ದಿನಗಳಲ್ಲಿ ಕ್ರೀಡೆಯನ್ನು ಜೀವನದ ಭಾಗವಾಗಿ ಅಳವಡಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ ಹೇಳಿದರು.
ಅವರು ತಾಲೂಕ ಕ್ರೀಡಾಂಗಣದಲ್ಲಿ ಹಿರೇರೂಗಿ ಗ್ರಾಮದ ಕೆಜಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ತಡವಲಗಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕ್ರೀಡೆ ಮನುಷ್ಯನಿಗೆ ಹೊಸ ಶಕ್ತಿ, ಸ್ಪೂರ್ತಿ, ಚೈತನ್ಯ, ಜೀವನೋತ್ಸವವನ್ನು ಕೊಡುತ್ತದೆ. ಮಗುವಿನ ಬಾಲ್ಯದಲ್ಲಿ ಪ್ರಾರಂಭವಾಗುವ ಕ್ರೀಡಾ ಶಕ್ತಿಯು ವಿಶ್ವ ಸ್ಪರ್ಧೆಗಳಲ್ಲಿ
ಭಾಗವಹಿಸುವಂತೆ ಮಾಡುತ್ತದೆ ಎಂದರು.
ತಾಲೂಕ ದೈಹಿಕ ಶಿಕ್ಷಣಾಧಿಕಾರಿ ಎಚ್ ಕೆ ಮಾಳಗೊಂಡ ಮಾತನಾಡಿ, ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯಲು ಸಾಧ್ಯ. ವಿದ್ಯಾರ್ಥಿಗಳು ಬದ್ಧತೆ ಮತ್ತು ನ್ಯಾಯಯುತವಾಗಿ ಆಡಬೇಕು. ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳಿದರು.
ಹಿರೇರೂಗಿ ಗ್ರಾಮದ ಕೆಜಿಎಸ್ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುದರ್ಶನ ಬೇನೂರ ಹಾಗೂ ಸದಸ್ಯ ರವಿ ಹೊನ್ನಳ್ಳಿ ಅವರು ಕ್ರೀಡಾ ಜ್ಯೋತಿ ಸ್ವೀಕರಿಸಿದರು. ದೈಹಿಕ ಶಿಕ್ಷಕ ಶರಣು ಕಂಠಿಕರ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು.
ಹಿರೇರೂಗಿ ಗ್ರಾಮದ ಮುಖಂಡ ಪರಶುರಾಮ ಹೊಸಮನಿ, ಗ್ರಾ ಪಂ ಸದಸ್ಯ ಉಮೇಶ ಹಲಸಂಗಿ, ಎಸ್ ಡಿ ಎಂ ಸಿ ಉಪಾಧ್ಯಕ್ಷ ಪರಶುರಾಮ ಹೊಸಮನಿ, ಮಹಿಳಾ ಸದಸ್ಯರಾದ ಪಡೆವ್ವ ನಡುವಿನಮನಿ, ಶಾಲುಬಾಯಿ ಸೈನಸಾಕಳೆ, ಪ್ರಾಥಮಿಕ ಮತ್ತು ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ ಐರೋಡಗಿ, ತುಕಾರಾಮ ಹೊಸಮನಿ, ಮುಖ್ಯ ಶಿಕ್ಷಕಿ ವ್ಹಿ ವೈ ಪತ್ತಾರ, ಶಿಕ್ಷಕರಾದ ಸಂತೋಷ ಬಂಡೆ, ಎಸ್ ಆರ್ ಚಾಳೇಕರ, ಎಸ್ ಎಂ ಪಂಚಮುಖಿ, ಎಸ್ ಡಿ ಬಿರಾದಾರ, ಎಸ್ ಬಿ ಕುಲಕರ್ಣಿ, ದೈಹಿಕ ಶಿಕ್ಷಕರು ಸೇರಿದಂತೆ ತಡವಲಗಾ ವಲಯ ಮಟ್ಟದ ಹಿರೇರೂಗಿ, ತಡವಲಗಾ, ನಿಂಬಾಳ, ಹಂಜಗಿ ಕ್ಲಸ್ಟರ್ ವ್ಯಾಪ್ತಿಯ ಶಾಲಾ ಶಿಕ್ಷಕರು ಹಾಗೂ ಕ್ರೀಡಾಪಟು ಮಕ್ಕಳು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ವಿಜೇತ ಮಕ್ಕಳಿಗೆ ಪಾರಿತೋಷಕ, ಮೆಡಲ್, ಪ್ರಶಸ್ತಿ ಪತ್ರವನ್ನು ನೀಡಿ ಅಭಿನಂದಿಸಲಾಯಿತು.

BIJAPUR NEWS public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಧರಣಿ: ಜನಪ್ರತಿನಿಧಿಗಳ ವಿರುದ್ಧ ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.