Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಗ್ ಬಾಸ್ ಸ್ಪರ್ಧೆಗೆ ಕಲಾವಿದ ಕೇದಾರಿ ಆಯ್ಕೆಗೆ ಮನವಿ
(ರಾಜ್ಯ ) ಜಿಲ್ಲೆ

ಬಿಗ್ ಬಾಸ್ ಸ್ಪರ್ಧೆಗೆ ಕಲಾವಿದ ಕೇದಾರಿ ಆಯ್ಕೆಗೆ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ಕಲರ್ಸ್ ಕನ್ನಡ ಖಾಸಗಿ ವಾಹಿನಿಯಲ್ಲಿ ಜನಪ್ರಿಯತೆ ಪಡೆದಿರುವ ‘ಬಿಗ್ ಬಾಸ್’ ರಿಯಾಲಿಟಿ ಶೋ ಸೀಸನ್ 11 ರ ಸ್ಪರ್ಧಿಯಾಗಿ ಉತ್ತರ ಕರ್ನಾಟಕದ ಕಲಾವಿದ ಹಾಗೂ ಸಾಮಾಜಿಕ ಕೆಲಸದಲ್ಲಿ ತೊಡಗಿಕೊಂಡಿರುವ ಪಟ್ಟಣದ ‘ಕೇದಾರಿ ಕೆ.ಎಸ್’ ಅವರನ್ನು ಆಯ್ಕೆ ಮಾಡುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರು ‘ಬಿಗ್ ಬಾಸ್’ ತಂಡಕ್ಕೆ ಮನವಿ ಮಾಡಿಕೊಳ್ಳುತ್ತಿದ್ದಾರೆ.
ಉತ್ತರ ಕರ್ನಾಟಕ ಭಾಗದ ಕಲಾವಿದರಾದ ಕೇದಾರಿ ಕೆ.ಎಸ್ ಅವರು ಚಡಚಣ ಪಟ್ಟಣದ ಮಧ್ಯಮ ವರ್ಗದ ಕುಟುಂಬದವರಾಗಿದ್ದು, ಚಲನಚಿತ್ರ, ಕಿರುಚಿತ್ರಗಳಲ್ಲಿ ಅಭಿನಯಿಸುವ ಜತೆಯಲ್ಲಿ ಕಳೆದ ಏಳು ವರ್ಷಗಳಿಂದ ಸಾಮಾಜಿಕ ಕೆಲಸಗಳಲ್ಲೂ ತೊಡಗಿಕೊಂಡಿದ್ದಾರೆ.
ಕೇದಾರಿ ಅವರ ಅಭಿಮಾನಿಗಳು ಹಾಗೂ ಸಾರ್ವಜನಿಕರು ತಮ್ಮ ಫೇಸ್ಬುಕ್, ವಾಟ್ಸಾಪ್ ಸ್ಟೇಟಸ್, ಇನ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಉತ್ತರ ಕರ್ನಾಟಕದ ಕಲಾವಿದನಿಗೆ ‘ಬಿಗ್ ಬಾಸ್’ ಶೋನಲ್ಲಿ ಸ್ಪರ್ಧಿಯಾಗಲು ಅವಕಾಶ ನೀಡಬೇಕೆಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಧರಣಿ: ಜನಪ್ರತಿನಿಧಿಗಳ ವಿರುದ್ಧ ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.