Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉತ್ತಮ ಪ್ರಕಾಶನ ಸಂಸ್ಥೆ ಪ್ರಶಸ್ತಿ :ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಉತ್ತಮ ಪ್ರಕಾಶನ ಸಂಸ್ಥೆ ಪ್ರಶಸ್ತಿ :ಅರ್ಜಿ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯ ಆಲಮೇಲ ತಾಲ್ಲೂಕಿನ ಕಡಣಿಯ ಬೆರಗು ಪ್ರಕಾಶನ ಸಂಸ್ಥೆಯು ಪ್ರಸಕ್ತ ವರ್ಷದಿಂದ ಉತ್ತಮ ಪ್ರಕಾಶನ ಸಂಸ್ಥೆಯನ್ನು ಗುರುತಿಸಿ ಪ್ರಶಸ್ತಿ ನೀಡಲು ನಿರ್ಧರಿಸಿದೆ ಎಂದು ಸಂಚಾಲಕಿ ವಿಜಯಲಕ್ಷ್ಮಿ ಕತ್ತಿ ತಿಳಿಸಿದ್ದಾರೆ.
ಕರ್ನಾಟಕ ಸರಕಾರದ ಸಚಿವರಾಗಿ ಕಾರ್ಯನಿರ್ವಹಿಸಿದ ದಿ.ಎಂ.ಸಿ.ಮನಗೂಳಿ ಸ್ಮರಣಾರ್ಥ ದತ್ತಿ ಪ್ರಶಸ್ತಿಯನ್ನು ಸಿಂದಗಿ ಶಾಸಕರಾದ ಶ್ರೀ ಅಶೋಕ ಮನಗೂಳಿ ಅವರು ಬೆರಗು ಪ್ರಕಾಶನದಲ್ಲಿ ಸ್ಥಾಪಿಸಿದ್ದು ಕರ್ನಾಟಕದಲ್ಲಿನ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಕಾಶನ ಸಂಸ್ಥೆಗೆ ನೀಡಲು ತೀರ್ಮಾನಿಸಲಾಗಿದೆ, ಪ್ರಶಸ್ತಿಯು ೨೫ ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿ ಪದಕ, ಪ್ರಶಸ್ತಿ ಪತ್ರ ಒಳಗೊಂಡಿದ್ದು, ಆಸಕ್ತ ಪ್ರಕಾಶನ ಸಂಸ್ಥೆಗಳು, ಲೇಖಕರು ಪ್ರಸ್ತಾವನೆ ಸಲ್ಲಿಸಬಹುದಾಗಿದೆ. ಸಾಹಿತ್ಯಾಸಕ್ತರು ಕೂಡಾ ಹೆಸರು ಸೂಚಿಸಬಹುದಾಗಿದೆ.
ಹಾಗೂ ಮುಖಪುಟ ಕಲಾವಿದರೊಬ್ಬರಿಗೆ ೫ ಸಾವಿರ ರೂ.ನಗದು, ಪ್ರಶಸ್ತಿ ಫಲಕ ನೀಡಲಾಗುತ್ತಿದ್ದು, ಕಲಾವಿದರು ತಮ್ಮ ವಿವರಗಳನ್ನು ಸೆ. ೧೫ ರೊಳಗಾಗಿ ನೀಡುವಂತೆ ಅವರು ಕೋರಿದ್ದಾರೆ.

  • ಸಂಚಾಲಕರು, ಬೆರಗು ಪ್ರಕಾಶನ(ರಿ) ಕಡಣಿ
  • ಮೊ: 7795341335
BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.