ವಿಜಯಪುರ: ವಿಜಯಪುರ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದಲ್ಲಿ ಯಂಗ್ ಪ್ರೊಫೆಷನಲ್ ಹುದ್ದೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಸಹ ಸಂಶೋಧನಾ ನಿರ್ದೇಶಕರು, ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ, ಹಿಟ್ನಳ್ಳಿ ಫಾರ್ಮ, ವಿಜಯಪುರದಲ್ಲಿ ಸೆ.೧೨ರಂದು ಬೆಳಿಗ್ಗೆ ೧೦-೩೦ಕ್ಕೆ ಸಂದರ್ಶನ ಏರ್ಪಡಿಸಲಾಗಿದೆ.
ನೇಮಕಾತಿಗೆ ಸಂಬಂಧಿಸಿದಂತೆ ವಿದ್ಯಾರ್ಹತೆ, ವೇತನ ಹಾಗೂ ಇತರೆ ಮಾಹಿತಿಗಾಗಿ ವಿಶ್ವವಿದ್ಯಾಲಯದ ಅಂತರ್ಜಾಲ https://sites.google.com/a/uasd.in/news/ad-hoc-appointment-notificationEnvironmental ಎಂದು ಸಹ ಸಂಶೋಧನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
