Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಹಕಾರಿ ಸಂಘಗಳಿಂದ ದೇಶಕ್ಕೆ ದೊಡ್ಡ ಕೊಡುಗೆ :ಸಚಿವ ಶಿವಾನಂದ
(ರಾಜ್ಯ ) ಜಿಲ್ಲೆ

ಸಹಕಾರಿ ಸಂಘಗಳಿಂದ ದೇಶಕ್ಕೆ ದೊಡ್ಡ ಕೊಡುಗೆ :ಸಚಿವ ಶಿವಾನಂದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಸಹಕಾರಿ ಸಂಘಗಳು ದೇಶಕ್ಕೆ ಬಹುದೊಡ್ಡ ಕೊಡುಗೆಯನ್ನ ನೀಡಿವೆ ಎಂದು ಜವಳಿ, ಸಕ್ಕರೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ತಾಲೂಕಿನ ಮನಗೂಳಿ ಗ್ರಾಮದಲ್ಲಿ ಶ್ರೀ ವಿನಾಯಕ ವಿವಿಧೋದ್ದೇಶಗಳ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ ನೇರವೆರಿಸಿ ಮಾತನಾಡಿದ ಅವರು ದೇಶದ ಜನತೆ ಅಗತ್ಯ ವಸ್ತುಗಳ ಅವಶ್ಯಕತೆಗಾಗಿ ವಿದೇಶದ ಮೇಲೆ ಅವಲಂಬಿತರಾಗಿರುವ ಕಾಲ ಒಂದಾಗಿತ್ತು ಆದರೆ ಇಂದಿನ ದಿನಮಾನಗಳಲ್ಲಿ ಸಹಕಾರಿ ರಂಗಗಳ ಸಹಾಯದಿಂದ ಅಗತ್ಯ ವಸ್ತುಗಳನು ನಮ್ಮ ದೇಶದಲ್ಲಿಯೇ ಪಡೆಯುವಂತಾಗಿದೆ, ಪ್ರಾಮಾಣಿಕವಾಗಿ ಸೇವೆ ಮಾಡಿದಾಗ ಖಂಡಿತವಾಗಿ ಯಶಸ್ಸು ನಮ್ಮದಾಗುತ್ತದೆ ಎನ್ನುವುದಕ್ಕೆ ಮನಗೂಳಿಯ ವಿನಾಯಕ ವಿವಿಧೋದ್ದೇಶಗಳ ಸಹಕಾರಿ ಸಂಘ ಸಾಕ್ಷಿಯಾಗಿದೆ ಇದೇ ರೀತಿಯಲ್ಲಿ ನಮ್ಮ ಡಿಸಿಸಿ ಬ್ಯಾಂಕಿನ ನಮ್ಮ ಹಿರಿಯರು ಕೇವಲ 63 ಸಾವಿರದಿಂದ ಆರಂಭವಾದ ಡಿಸಿಸಿ ಬ್ಯಾಂಕ್ ಇಂದು ರೂ,ಒಂದು ಸಾವಿರದಾ ಮೂರನೂರು ಕೋಟಿ  ವ್ಯವಹಾರ ಹೊಂದಿದೆ, ಪ್ರಸಕ್ತ ವರ್ಷದಲ್ಲಿ ನಮ್ಮ ಬ್ಯಾಂಕ್ 28 ಕೋಟಿ ಲಾಭ ಗಳಿಸಿದೆ ಎಂದರು.
ಸಂಘ ಸಂಸ್ಥೆಗಳಲ್ಲಿ ಸಾಲ ಪಡೆದವರು ಸಕಾಲಕ್ಕೆ ಸಾಲ ಮರು ಪಾವತಿ ಮಾಡಿದಾಗ ಮಾತ್ರ ಸಂಘ ಸಂಸ್ಥೆಗಳು ಉಳಿಯಲು ಸಾಧ್ಯ ಈ ನಿಟ್ಟಿನಲ್ಲಿ ಸಾಲ ಮರು ಪಾವತಿ ಮಾಡುವಲ್ಲಿ ಸಂಘವು ಕಠಿಣ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇದೆ ಎಂದರು.
ಸಂಘದ ಅಧ್ಯಕ್ಷ ವಿಶ್ವನಾಥಗೌಡ ಪಾಟೀಲ  ಮಾತನಾಡಿ ಆಡಳಿತ ಮಂಡಳಿಯ ಸಹಕಾರ ಹಾಗೂ ಸರ್ವ ಸದಸ್ಯರ ವಿಶ್ವಾಸದಿಂದ ನಮ್ಮ ಸಂಘವು ಪ್ರಗತಿಯತ್ತ ಸಾಗುವ ಮೂಲಕ ಕೇವಲ 11 ವರ್ಷದಲ್ಲಿ ಅಂದಾಜು 1, 50 ಕೋಟಿ ವೆಚ್ಚದ ಸ್ವಂತ ಕಟ್ಟಡ ಹೊಂದಿದೆ, ಪ್ರತಿ ವರ್ಷ 32 ಲಕ್ಷಕ್ಕು ಅಧಿಕ ಲಾಭಂಶ ಗಳಿಸುವ ಮೂಲ ಪ್ರಗತಿ ಹೊಂದುತ್ತಿದೆ. ನಿಮ್ಮೆಲ್ಲರ ವಿಶ್ವಾಸದಿಂದ ನಾನು ಸತತವಾಗಿ ಮೂರು ಬಾರಿ ಅಧ್ಯಕ್ಷನಾಗಿ ಆಯ್ಕೆ ಆಗಿದ್ದು ನಿಮ್ಮೆಲ್ಲರ ವಿಶ್ವಾಸಕ್ಕೆ ಧಕ್ಕೆ ಬರದಂತೆ ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು.
ಈ ಸಂಧರ್ಭದಲ್ಲಿ ದೇವರಹಿಪ್ಪಗಿ ಶಾಸಕ ಭೀಮನಗೌಡ (ರಾಜುಗೌಡ) ಪಾಟೀಲ, ಮುಖಂಡ ಅಪ್ಪುಗೌಡ ಪಾಟೀಲ ಮಾತನಾಡಿದರು,  ಮುಖಂಡರಾದ ಐ,ಸಿ ಪಟ್ಟಣಶೆಟ್ಟಿ, ಶಿವನಗೌಡ ಬಿರಾದಾರ, ರಾಜಶೇಖರ ಗುಡದಿನ್ನಿ, ಸಿ,ಎಸ್ ಪಾಟೀಲ, ಎಸ್ ಎಸ್ ಹಂಗರಗಿ, ಚಂದ್ರಶೇಖರಗೌಡ ಪಾಟೀಲ, ಸಿದ್ದಣ್ಣ ನಾಗಠಾಣ ಮುಂತಾದವರು ಇದ್ದರು, ಡಿಸಿಸಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ ಸ್ವಾಗತಿಸಿದರು, ಸಿದ್ದನಗೌಡ ಪಾಟೀಲ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.