Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ರೀಡಾಕೂಟ: ಮಣಗೂರ ಶಾಲಾ ಮಕ್ಕಳ ಅಮೋಘ ಸಾಧನೆ
(ರಾಜ್ಯ ) ಜಿಲ್ಲೆ

ಕ್ರೀಡಾಕೂಟ: ಮಣಗೂರ ಶಾಲಾ ಮಕ್ಕಳ ಅಮೋಘ ಸಾಧನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ನಿಡಗುಂದಿ ಬಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಣಗೂರ ಸರಕಾರಿ ಪ್ರೌಢಶಾಲಾ ಕ್ರೀಡಾಪಟುಗಳು ಅಮೋಘ ಪಾರುಪಥ್ಯ ಮೆರೆದಿದ್ದಾರೆ.
ಹಲವಾರು ಸ್ಪರ್ಧೆಗಳಲ್ಲಿ ಜಯದಾಖಲಿಸಿ ಕೂಟದಲ್ಲಿ ಮಿಂಚಿದ್ದಾರೆ. ಬಾಲಕರ ವಿಭಾಗದ ಖೋಖೋ ಅಂತಿಮ ಪಂದ್ಯದಲ್ಲಿ ಈ ಶಾಲಾ ತಂಡ ಗೆಲವು ಸಾಧಿಸಿ ಪ್ರಥಮ ಸ್ಥಾನ ಪಡೆದಿದೆ. ಬಾಲಕಿಯರ ವಿಭಾಗದ ನಾಲ್ಕು ಹಾಗೂ ಬಾಲಕರ ವಿಭಾಗದಲ್ಲಿ ಒಂದು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಕ್ರೀಡಾಪಟುಗಳು ತಮ್ಮ ಕ್ರೀಡಾ ಕೌಶಲ್ಯ ಅಂಕಣದಲ್ಲಿ ಪ್ರದರ್ಶಿಸಿ ಗಮನ ಸೆಳೆದಿದ್ದಾರೆ.
ಬಾಲಕಿಯರ ವಿಭಾಗದ ರೀಲೆ ಸ್ಪರ್ಧೆಯಲ್ಲಿ ಶಾಲಾ ತಂಡ ದ್ವೀತಿಯ ಸ್ಥಾನ ಪಡೆದಿದೆ. ೪೦೦ ಮೀ.ಓಟದಲ್ಲಿ ಅನಿತಾ ಹೂಗಾ, ೮೦೦ ಓಟದಲ್ಲಿ ಬೊರಮ್ಮ ಸುನಗದ,೧೫೦೦ ಮೀ.ಓಟದಲ್ಲಿ ಬೊರಮ್ಮ ಬುಲಾತಿ ಹಾಗೂ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಶಶಿಕಲಾ ಬೂದಿಹಾಳ ಪ್ರಥಮ ಸ್ಥಾನ ಪಡೆದು ಮಿನುಗಿದ್ದಾರೆ.
೧೦೦ ಮೀ.ಓಟದಲ್ಲಿ ಶಶಿಕಲಾ ಬೂದಿಹಾಳ, ೮೦೦ ಮೀ.ಓಟದಲ್ಲಿ ದಿವ್ಯಾ ಮಠ,ಎತ್ತರ ಜಿಗಿತದಲ್ಲಿ ಬೊರಮ್ಮ ಸುನಗದ ಕ್ರಮವಾಗಿ ಎಲ್ಲರೂ ದ್ವೀತಿಯ ಸ್ಥಾನ ಪಡೆದು ಮಿಂಚಿದರೆ ೨೦೦ ಮೀ.ಓಟದಲ್ಲಿ ಸುಕನ್ಯಾ ಪಾಟೀಲ, ೩೦೦೦ ಮೀ.ಓಟದಲ್ಲಿ ಶಶಿಕಲಾ ಬೂದಿಹಾಳ, ಉದ್ದ ಜಿಗಿತದಲ್ಲಿ ಅರ್ಷತಾ ಹೂಗಾರ, ಭರ್ಚಿಎಸೆತದಲ್ಲಿ ಸ್ವಪ್ನಾ ಗೌಡರ ಹಾಗೂ ನಡಿಗೆ ಸ್ಪಧೆಯಲ್ಲಿ ಅಕ್ಷತಾ ಹೂಗಾರ ತೃತೀಯ ಸ್ಥಾನ ಗಳಿಸಿ ಸಮಾಧಾನ ಪಟ್ಟಿದ್ದಾರೆ.
ಬಾಲಕರ ವಿಭಾಗದ ೪೦೦ ಮೀ.ಓಟದಲ್ಲಿ ರಂಜಿತ ಲಮಾಣಿ, ೧೫೦೦ ಮೀ.ಓಟದಲ್ಲಿ ರಮೇಶ ಅಬತೇರಿ, ಎತ್ತರ ಜಿಗತದ ಸ್ಪರ್ಧೆಯಲ್ಲಿ ರಮೇಶ್ ಅಬತೇರಿ ಇವರೆಲ್ಲ ದ್ವೀತಿಯ ಸ್ಥಾನ ಪಡೆದಿದ್ದಾರೆ. ೨೦೦ ಮೀ.ಓಟದಲ್ಲಿ ಮೌನೇಶ ಬಡಿಗೇರ, ೩೦೦೦ ಮೀ.ಓಟದಲ್ಲಿ ವಿಕಾಸ ಧನಶೆಟ್ಟಿ ಇವರು ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
ಮಕ್ಕಳಿಗೆ ಉತ್ತಮ ಕ್ರೀಡಾ ತರಬೇತಿ ನೀಡಿರುವ ದೈಹಿಕ ಶಿಕ್ಷಣ ಶಿಕ್ಷಕ ನಿಂಗಪ್ಪ ತೋಳಮಟ್ಟಿ, ಮುಖ್ಯ ಶಿಕ್ಷಕ ಸಂಗಮೇಶ ಹೊಲ್ದೂರ, ಪ್ರಧಾನಿ ಬುರಟ್ಟಿ ಮೇಡಂ, ರವಿಕುಮಾರ್ ಪೋಲ್, ಶಿವಪ್ಪ ಪೂಜಾರಿ ಸೇರಿದಂತೆ ಕ್ರೀಡಾಭಿಮಾನಿಗಳು ಮಕ್ಕಳ ಸಾಧನೆಗೆ ಅಭಿನಂದಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026
    In ದಿನಪತ್ರಿಕೆ
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಮಾಡಿಸಲು ರೈತರಿಗೆ ಡಿಸಿ ಡಾ.ಆನಂದ್ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.