Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಗನವಾಡಿ & ಶಿಶು ಪಾಲನಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿ
(ರಾಜ್ಯ ) ಜಿಲ್ಲೆ

ಅಂಗನವಾಡಿ & ಶಿಶು ಪಾಲನಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿವಿಧ ಗ್ರಾ.ಪಂ.ಗಳಿಗೆ ಭೇಟಿ ನೀಡಿದ ಜಿಪಂ ಸಿಇಓ ರಿಷಿ ಆನಂದ ಕಟ್ಟುನಿಟ್ಟಿನ ಸೂಚನೆ

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ರವರು ವಿಜಯಪುರ ತಾಲೂಕಿನ ಹೆಗಡಿಹಾಳ ಮತ್ತು ಹಿಟ್ಟಿನಹಳ್ಳಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಶುಕ್ರವಾರ ಹೆಗಡಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಉಕುಮನಾಳ ಗ್ರಾಮದಲ್ಲಿ ಹೊಸ ಕಟ್ಟಡದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮಕ್ಕಳಿಗೆ ನಿಯಮಿತವಾಗಿ ಪೌಷ್ಠಿಕ ಆಹಾರ ಮತ್ತು ಪೀಠೋಪಕರಣ ಒದಗಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.
ಹೆಗಡಿಹಾಳ ಗ್ರಾಮದ ಎಚ್.ಪಿ.ಎಸ್ ಶಾಲೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಿದ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಬಳಿಕ ಗ್ರಂಥಾಲಯ, ಅಂಗನವಾಡಿ ಕೇಂದ್ರ ಹಾಗೂ ಶಿಶು ಪಾಲನಾ ಕೇಂದ್ರಗಳಿಗೆ ಭೇಟಿ ನೀಡಿ, ಸ್ವಚ್ಛತೆ ಕಾಪಾಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಹಿಟ್ಟಿನಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಸ್ಮಶಾನ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದ ಅವರು, ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಪ್ರತಿದಿನ ಸಂಗ್ರಹಿಸಿರುವ ಕಸವನ್ನು ವಿಂಗಡಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹಿಟ್ಟಿನಹಳ್ಳಿ ಗ್ರಾಮದ ಅಮೃತ ಸರೋವರ ಕಾಮಗಾರಿಯನ್ನು ವೀಕ್ಷಣೆ ಮಾಡಿ,ಕೆರೆಯ ದಡದಲ್ಲಿ ವಿವಿಧ ರೀತಿಯ ಸಸಿಗಳನ್ನು ನೆಟ್ಟು ಸೌಂದರ್ಯೀಕರಣಗೊಳಿಸಲು ಸೂಚಿಸಿದರು.
ಬಳಿಕ ಗ್ರಂಥಾಲಯ, ಶಿಶುಪಾಲನ ಕೇಂದ್ರ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ, ಸಹಾಯಕ ನಿರ್ದೇಶಕ (ಗ್ರಾ.ಉ) ಕಾಸಿಮಸಾಬ ಮಸಳಿ, ಜಿಲ್ಲಾ ಪಂಚಾಯತಿಯ ಎ.ಡಿ.ಪಿ.ಸಿ ಪೃಥ್ವಿರಾಜ ಪಾಟೀಲ, ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಎಸ್ ಬಳೊಲಮಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಸವರಾಜ ಜಿಗಳೂರ, ಹೆಡಗಿಹಾಳ ಗ್ರಾಮ ಪಂಚಾಯತ ಅಭಿವೃಧ್ಧಿ ಅಧಿಕಾರಿ ಸುರೇಶ ಕಳ್ಳಿಮನಿ, ಹಿಟ್ಟಿನಹಳ್ಳಿ ಗ್ರಾಮ ಪಂಚಾಯತ ಅಭಿವೃಧ್ಧಿ ಅಧಿಕಾರಿಗ ರಾಜಶೇಖರ ಬಿರಾದಾರ, ತಾಲೂಕ ಪಂಚಾಯತಿಯ ತಾಂತ್ರಿಕ ಸಂಯೋಜಕರಾದ ಪರಶುರಾಮ ಶಹಾಪೂರ, ತಾಲೂಕ ಆಯ್.ಇ.ಸಿ ಸಂಯೋಜಕ ರಾಘವೇಂದ್ರ ಭಜಂತ್ರಿ ಹಾಗೂ ತಾಂತ್ರಿಕ ಸಹಾಯಕರು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.