ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು ೧೯೭೭ ರ ನಿಯಮ೫ ಮತ್ತು ೨೬(೨) ಹಾಗೂ ೧೨(ಎ) (ಬಿ) ಮತ್ತು (ಸಿ) ರನ್ವಯ ೭ ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರು ಸೆ.೦೬ ರೊಳಗೆ ಅವಶ್ಯಕ ಮಾಹಿತಿಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
