Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೧೧-೧೨ರಂದು ಗ್ರಾಮೀಣ ಪತ್ರಕರ್ತರಿಗೆ ತರಬೇತಿ ಕಾರ್ಯಾಗಾರ
(ರಾಜ್ಯ ) ಜಿಲ್ಲೆ

ಸೆ.೧೧-೧೨ರಂದು ಗ್ರಾಮೀಣ ಪತ್ರಕರ್ತರಿಗೆ ತರಬೇತಿ ಕಾರ್ಯಾಗಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಯೋಗದಲ್ಲಿ ಸೆಪ್ಟೆಂಬರ್ ೧೧ ಮತ್ತು ೧೨ರಂದು ಗ್ರಾಮೀಣ ಪತ್ರಕರ್ತರಿಗೆ ಮಕ್ಕಳ ವಿಷಯಗಳ ವರದಿಗಾರಿಕೆ ಕುರಿತು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲು ಉದ್ದೇಶಿಸಿದೆ.
ಈ ಕಾರ್ಯಾಗಾರದಲ್ಲಿ ಹಿರಿಯ ಪತ್ರಕರ್ತರು, ಮಕ್ಕಳ ತಜ್ಞರು, ಯುನಿಸೆಫ್ ಅಧಿಕಾರಿಗಳು ಮತ್ತು ಮಾಧ್ಯಮ ತಜ್ಞರು, ಮಾಧ್ಯಮ ಅಧ್ಯಯನ ವಿಭಾಗಗಳ ಅಧ್ಯಾಪಕರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಾಗಾರದಲ್ಲಿ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಕಲಬುರಗಿ ಮತ್ತಿತರ ಜಿಲ್ಲೆಗಳ ಪತ್ರಕರ್ತರು ಭಾಗವಹಿಸಬಹುದಾಗಿದೆ. ಆಸಕ್ತ ಪತ್ರಕರ್ತರು ತಮ್ಮ ಹೆಸರು, ಪತ್ರಿಕೆಯ ಹೆಸರು, ಪತ್ರಕರ್ತರಾಗಿ ಎಷ್ಟು ವರ್ಷಗಳ ಅನುಭವ, ಊರು, ಈಮೇಲ್ ವಿಳಾಸ ಹಾಗೂ ಮೊಬೈಲ್ ಸಂಖ್ಯೆ ಇಷ್ಟು ವಿವರಗಳನ್ನು ವಾಟ್ಸಾಪ್ ಮೂಲಕ ೯೪೮೧೩೬೪೫೨೬ ನಂಬರ್‌ಗೆ ಕಳುಹಿಸಬಹುದು ಎಂದು ವಿವಿ ಪ್ರಕಟಣೆ ತಿಳಿಸಿದೆ.
ಹೈದ್ರಾಬಾದಿನ ಯುನಿಸೆಫ್ ಅಧಿಕಾರಿಗಳು ಈ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸುವವರ ಆಯ್ಕೆಯನ್ನು ಮಾಡಲಿದ್ದಾರೆ. ಆಯ್ಕೆಯಾದ ಪತ್ರಕರ್ತರಿಗೆ ವಿಜಯಪುರಕ್ಕೆ ಬಂದು ಹೋಗುವ ಬಸ್ ಚಾರ್ಜ್ ಮರುಪಾವತಿಸಲಾಗುವುದು. ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ. ಆಯ್ಕೆಯಾದ ಪತ್ರಕರ್ತರಿಗೆ ಮುಂಚಿತವಾಗಿಯೇ ಮಾಹಿತಿ ನೀಡಲಾಗುವುದು ಮತ್ತು ಆಯ್ಕೆಯಾದವರಿಗೆ ಮಾತ್ರ ಕಾರ್ಯಾಗಾರದಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.