Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಬಾಗೇವಾಡಿಗೆ ಅನುದಾನಕ್ಕೆ ಧ್ವನಿ ಎತ್ತುವೆ :ಸಂಸದ ಖಂಡ್ರೆ
(ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿಗೆ ಅನುದಾನಕ್ಕೆ ಧ್ವನಿ ಎತ್ತುವೆ :ಸಂಸದ ಖಂಡ್ರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಬಸವಕಲ್ಯಾಣ ಅನುಭವ ಮಂಟಪಕ್ಕೆ ಅನುದಾನ ನೀಡಿದಂತೆ ಬಸವ ಜನ್ಮ ಸ್ಥಳ ಬಸವನಬಾಗೇವಾಡಿಯ ಅಭಿವೃದ್ಧಿಗಾಗಿ ಕೇಂದ್ರದಿಂದ ಅನುದಾನ ನೀಡುವಂತೆ ಸಂಸತ್ತಿನಲ್ಲಿ ಧ್ವನಿ ಎತ್ತುವೆ ಎಂದು ಬೀದರ್ ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣಕ್ಕೆ ಶುಕ್ರವಾರ ಪ್ರಥಮ ಬಾರಿಗೆ ಆಗಮಿಸಿದ ಅವರು ಮೂಲನಂದೀಶ್ವರ(ಬಸವೇಶ್ವರ) ದೇವಸ್ಥಾನ, ಬಸವಜನ್ಮ ಸ್ಮಾರಕಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರದ ಶಾಸಕ, ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ಸಮಾಲೋಚನೆ ಮಾಡಿ ಇಲ್ಲಿ ಕೈಗೊಳ್ಳಬೇಕಾದ ಕಾರ್ಯಗಳಿಗೆ ಬೇಕಾದ ಅನುದಾನ ಕುರಿತು ಚರ್ಚಿಸಿ ಸಂಸತ್ತಿನಲ್ಲಿ ಇದರ ಬಗ್ಗೆ ಚರ್ಚಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ನಂದಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸತ್ಯಜೀತ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಬಸವರಾಜ ಹಾರಿವಾಳ, ಬಸವರಾಜ ರಾಯಗೊಂಡ, ಸಂಗಮೇಶ ಓಲೇಕಾರ, ಜಟ್ಟಿಂಗರಾಯ ಮಾಲಗಾರ, ಪಿಂಟುಗೌಡ ಪಾಟೀಲ, ಮಹಾಂತೇಶ ಸಾಸಾಬಾಳ, ಪ್ರವೀಣ ಪೂಜಾರಿ, ಪುಟ್ಟುಗೌಡ ಪಾಟೀಲ, ಬಸವರಾಜ ನಾಯ್ಕೋಡಿ, ಮುತ್ತು ಡಂಬಳ, ಶಿವನಗೌಡ ಪಾಟೀಲ, ಎಂ.ಬಿ.ತೋಟದ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026
    In ದಿನಪತ್ರಿಕೆ
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಮಾಡಿಸಲು ರೈತರಿಗೆ ಡಿಸಿ ಡಾ.ಆನಂದ್ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.