Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರಾಗಿ ಪರಿಗಣಿಸಲು ಆಗ್ರಹಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರಾಗಿ ಪರಿಗಣಿಸಲು ಆಗ್ರಹಿಸಿ ಪ್ರತಿಭಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರನ್ನಾಗಿ ಪರಿಗಣಿಸುವವೆರಗೂ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದು ದೈಹಿಕ ಶಿಕ್ಷಕ ಜಿ.ಎಂ.ಸಾಲಿಮಠ ಆಕ್ರೋಶ ಹೊರಹಾಕಿದರು.
ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಚಿನ್ಮಯ ಜೆ.ಸಿ.ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ಪಶ್ಚಿಮ ವಲಯಮಟ್ಟದ ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ ಮಾಧ್ಯಮದವರ ಎದುರು ತಮ್ಮ ಆಕ್ರೋಷವನ್ನು ಹೊರಹಾಕಿದರು.
ಸತತ ೧೫ ವರ್ಷಗಳಿಂದ ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರನ್ನಾಗಿ ಪರಿಗಣಿಸಬೇಕು ಮತ್ತು ಸಹ ಶಿಕ್ಷಕರಿಗೆ ನೀಡಲಾದ ಎಲ್ಲ ಸೌಲಭ್ಯಗಳನ್ನು ದೈಹಿಕ ಶಿಕ್ಷಕರಿಗೂ ನೀಡಬೇಕು ಎಂದು ಹೋರಾಟಗಳು ನಡೆಯುತ್ತಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ನಮ್ಮ ಬೇಡಿಕೆಗಳು ಈಡೇರುವವರೆಗೂ ರಾಜ್ಯದಾದ್ಯಂತ ನಮ್ಮ ಹೋರಾಟ ನಿಲ್ಲದು ಎಂದರು.
ಮತ್ತೋರ್ವ ದೈಹಿಕ ಶಿಕ್ಷಕ ಎ.ಸಿ.ಕೆರೂರ ಮಾತನಾಡಿ, ಸೇವೆಗೆ ಬಂದಾಗಿನಿಂದ ನಮ್ಮನ್ನ ದುಡಿಸಿಕೊಂಡು ದುಡಿಮೆಗೆ ತಕ್ಕ ಫಲ ಕೊಡುತ್ತಿಲ್ಲ. ಸಹ ಶಿಕ್ಷಕರು ಮತ್ತು ದೈಹಿಕ ಶಿಕ್ಷಕರ ದಿನನಿತ್ಯದ ಪರಿಶ್ರಮ ಸಮನಾಗಿದೆ. ಆದರೆ ಸೌಲಭ್ಯಗಳನ್ನು ನೀಡುವಲ್ಲಿ ನಮಗೆ ಕಡೆಗಣಿಸಲಾಗಿದೆ. ಈ ಧೋರಣೆ ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ಹೋರಾಟಗಳನ್ನು ನಡೆಸಿದ್ದರೂ ನಮ್ಮ ಬೇಡಿಕೆಗೆ ಸ್ಪಂದನೆ ದೊರೆತಿಲ್ಲ. ಬರುವ ದಿನಗಳಲ್ಲಿ ನಮ್ಮ ಹೋರಾಟ ಇನ್ನಷ್ಟು ಉಗ್ರವಾಗಿರಲಿದೆ ಎಂದರು.
ಈ ವೇಳೆ ದೈಹಿಕ ಶಿಕ್ಷಕರುಗಳ ಸಂಘದ ಅಧ್ಯಕ್ಷ ಎಸ್.ಎಸ್.ಲಮಾಣಿ, ಸಿ.ಎಸ್.ಮನಗೂಳಿ, ಎಸ್.ಆರ್.ಸುಲ್ಪಿ, ಬಿ.ಎಸ್.ಫಣೇದಕಟ್ಟಿ, ಇಮ್ರಾನ್ ಕೆಂಭಾವಿ, ಶಿವಕುಮಾರ ಕುಂಬಾರ, ಬಿ.ಎನ್.ಭಜಂತ್ರಿ, ಪ್ರಕಾಶ ರಾಠೋಡ, ಸುಬಾಷ ಮಾದರ, ಬಸವರಾಜ ತಾಳಿಕೋಟೆ, ಆರ್.ವಾಯ್.ಪಾಟೀಲ, ಎನ್.ಬಿ.ಮುದಗಲ್ಲ, ಎಲ್.ಎಂ.ಜೋಗಿನ, ಬಿ.ಎಸ್.ರಾಮವಾಡಗಿ, ಸಾಗರ ಜಾಧವ, ಬಿ.ಬಿ.ಚಲವಾದಿ, ಎಸ್.ಎಂ.ಇದ್ದಲಗಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026
    In ದಿನಪತ್ರಿಕೆ
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಮಾಡಿಸಲು ರೈತರಿಗೆ ಡಿಸಿ ಡಾ.ಆನಂದ್ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.