Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ ಪುರಸಭೆ ಆಡಳಿತ ವ್ಯವಸ್ಥೆ ಖಂಡಿಸಿ ಬಿಜೆಪಿ ಮನವಿ
(ರಾಜ್ಯ ) ಜಿಲ್ಲೆ

ಸಿಂದಗಿ ಪುರಸಭೆ ಆಡಳಿತ ವ್ಯವಸ್ಥೆ ಖಂಡಿಸಿ ಬಿಜೆಪಿ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಬಡವರಿಗೆ ಹಂಚಿಕೆಯಾಗಬೇಕಾದ ಮನೆಗಳ ವಿಧಾನವನ್ನು ಬಿಟ್ಟು ಪುರಸಭೆಯ ಆಡಳಿತ ವ್ಯವಸ್ಥೆ ಯಾವ ರೀತಿ ಮಾಡಿದೆ ಎಂದರೆ ಎಸ್.ಸಿ/ಎಸ್.ಟಿ ಸಮುದಾಯಕ್ಕೆ ಬಂದಿರುವ ಮನೆಗಳನ್ನು ಸಾಮಾನ್ಯ ವರ್ಗದವರ ಕುಟುಂಬಗಳಿಗೆ ಮನೆ ಹಾಕಿ ಹಣ ಲೂಟಿ ಹೊಡೆಯೊದಕ್ಕೆ ಕೈಹಾಕಿದ್ದು ಇದು ನಾಚೀಗೇಡಿನ ಸಂಗತಿ ಎಂದು ಬಿಜೆಪ ಮಂಡಲ ತಾಲೂಕಾಧ್ಯಕ್ಷ ಸಂತೋಷ ಪಾಟೀಲ ಡಂಬಳ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ನಗರದ ಬಿಜೆಪಿಯ ಎಸ್.ಡಿ.ಮೋರ್ಚಾ ವತಿಯಿಂದ ನಡೆದ ಅಕ್ರಮವಾಗಿ ಬೇರೆ ವರ್ಗದವರಿಗೆ ಮನೆಗಳನ್ನು ಹಂಚಿಕೆ ಮಾಡಿದ ಅಧಿಕಾರಿಗಳ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿ ಮಾತನಾಡಿದ ಅವರು, ದಲಿತ ಸಮುದಾಯಕ್ಕೆ ಮಾಡಿದ ಬಹು ದೊಡ್ಡ ಅನ್ಯಾಯ. ಇದರಿಂದ ಬಡವರಿಗೆ ಅನ್ಯಾಯವಾಗಿದೆ. ದಿನದಲಿತರಿಗೆ ಸಿಗಬೇಕಾದ ಯೋಜನೆಗಳು ಸಿರಿವಂತರಿಗೆ ಸಿಗುವಂತಾಗುತ್ತಿದೆ. ಕೊಟ್ಟೆಂತರ ಹಣ ಲೂಟಿ ಹೊಡೆಯುವ ಹುನ್ನಾರ ನಡೆದಿದೆ. ಎಸ್.ಸಿ/ಎಸ್.ಟಿ ಮನೆಗಳನ್ನು ಯಾರೂ ಸಾಮಾನ್ಯ ವರ್ಗಕ್ಕೆ ಹಂಚಿಕೆ ಮಾಡಿದ್ದಾರೆ ಅವರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ವೇಳೆ ಎಸ್.ಟಿ.ಮೋರ್ಚಾ ತಾಲೂಕಾಧ್ಯಕ್ಷ ಪ್ರಶಾಂತ ಕದ್ದರಕಿ ಮಾತನಾಡಿ, ಪಟ್ಟಣ ಗಬ್ಬೆದ್ದು ನಾರುತ್ತಿದ್ದರೂ ಅತ್ತಕಡೆ ಗಮನ ನೀಡದೆ. ಯಾವ ಅನುದಾನ ಹೇಗೆ ಕಬಳಿಸಬೇಕು. ಯಾರ ಹೆಸರ ಮೇಲೆ ತೆಗೆಯಬೇಕು ಎನ್ನುವ ವಿಚಾರದಲ್ಲಿಯೇ ಇದ್ದಾರೆ. ಇದು ಹೀಗೆ ಮುಂದುವರೆದರೆ ತಾಲೂಕಿನ ದೊಡ್ಡ ದೊಡ್ಡ ಭ್ರಷ್ಟಾಚಾರಗಳು ಬಯಲಿಗೆ ಬರುತ್ತವೆ. ಜಿಲ್ಲಾಧಿಕಾರಿಗಳು ಕೂಡಲೇ ಮಧ್ಯಸ್ಥಿಕೆ ವಹಿಸಿ ಭ್ರಷ್ಟಾಚಾರವನ್ನು ಬಯಲಿಗೆಳೆದು ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು. ಕ್ರಮ ಕೈಗೊಳ್ಳದೇ ಹೋದ ಪಕ್ಷದಲ್ಲಿ ಉಗ್ರಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಅಶೋಕ ಅಲ್ಲಾಪುರ, ಅಶೋಕ ನಾರಾಯಣಪೂರ, ಪೀರು ಕೆರೂರ, ವಿಠ್ಠಲ ನಾಯ್ಕೋಡಿ, ಸಿದ್ದು ಪೂಜಾರಿ, ಗೀರಿಶ ನಾಗೂರ, ಸಾಯಬಣ್ಣ ದೇವರಮನಿ, ಶಿವಕುಮಾರ ಬಿರಾದಾರ, ರಾಜು ಗೌಂಡಿ, ಸೇರಿದಂತೆ ಬಿಜೆಪಿ ಪಕ್ಷದ ವಿವಿಧ ಮೋರ್ಚಾಗಳ ತಾಲೂಕಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.