Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಎಲ್‌ಡಿ ಸೌಹಾರ್ದ ೨ವರ್ಷದಲ್ಲಿ ರೂ.೪೦೦ಕೋಟಿ ವ್ಯವಹಾರ!
(ರಾಜ್ಯ ) ಜಿಲ್ಲೆ

ಬಿಎಲ್‌ಡಿ ಸೌಹಾರ್ದ ೨ವರ್ಷದಲ್ಲಿ ರೂ.೪೦೦ಕೋಟಿ ವ್ಯವಹಾರ!

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಶ್ರೀ ಸಿದ್ದೇಶ್ವರ ಶ್ರೀಗಳ ಹಸ್ತದಿಂದ ವಿಜಯಪುರದಲ್ಲಿ ಪ್ರಾರಂಭವಾದ ಬಿಎಲ್‌ಡಿ ಸೌಹಾರ್ದ ಸಹಕಾರಿ ಸಂಘ ಸಧ್ಯ ಹಲವು ಶಾಖೆಗಳನ್ನು ಪ್ರಾರಂಭಿಸಿ ಎರಡೇ ವರ್ಷಗಳಲ್ಲಿ ದಾಖಲೆಯ ೪೦೦ಕೋಟಿ ರೂ ಗಳಷ್ಟು ವ್ಯವಹಾರ ನಡೆಸಿ ಸಾಧನೆಯತ್ತ ಮುನ್ನುಗ್ಗುತ್ತಿರುವದು ಹೆಮ್ಮೆಯ ವಿಷಯ ಎಂದು ಎಂಎಲ್‌ಸಿ ಸುನೀಲಗೌಡ ಪಾಟೀಲ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದ ಬಳಿ ನೂತನವಾಗಿ ಪ್ರಾರಂಭವಾದ ಬಿಎಲ್‌ಡಿ ಸೌಹಾರ್ದ ಸಹಕಾರಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರಿಗೆ ಸೇವೆ ನೀಡುವ ಉದ್ದೆಶದಿಂದ ಪ್ರಾರಂಭಿಸಲಾಗಿರುವ ಈ ಸೌಹಾರ್ದ ಬರುವ ದಿನಗಳಲ್ಲಿ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕದ ಜನತೆಗೆ ಅನುಕೂಲವಾಗಲೆಂದು ಅಲ್ಲೊಂದು ಸೇರಿದಂತೆ ಹಲವು ಕಡೆ ಹೆಚ್ಚಿನ ಶಾಖೆಗಳನ್ನು ತೆರೆಯುವ ಉದ್ದೇಶ ಹೊಂದಿದೆ. ನುರಿತ ಸಿಬ್ಬಂದಿ ಎಲ್ಲ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದು ಬರುವ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಿರುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
ದಿವ್ಯ ಸಾನಿಧ್ಯ ವಹಿಸಿದ್ದ ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ಮಾತನಾಡಿ ಬಿಎಲ್‌ಡಿ ಸಂಸ್ಥೆ ಅಂದರೆನೇ ಅದೊಂದು ದೊಡ್ಡ ಹೆಸರು. ಈ ಸಂಸ್ಥೆಗೆ ತನ್ನದೇ ಆದ ವ್ಯಕ್ತಿತ್ವ ಇದೆ. ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ವಿಶೇಶ ಛಾಪನ್ನು ಮೂಡಿಸಿ ಸಧ್ಯ ಸೌಹಾರ್ಧ ಕ್ಷೇತ್ರದಲ್ಲಿ ಭವ್ಯ ಪಾದವನ್ನು ಇರಿಸಿದ್ದು ರೈತರಿಗೆ ಕೂಲಿ ಕಾರ್ಮಿಕರಿಗೆ ಬಡವರಿಗೆ ಆಸರೆಯಾಗಲಿ ಎನ್ನುವದು ನಮ್ಮ ಶುಭ ಹಾರೈಕೆ ಎಂದರು.
ಬಿಎಲ್‌ಡಿ ಸಂಸ್ಥೆಯ ಡೈರೆಕ್ಟರ್ ವಿಜಯಕುಮಾರ ಕನಮಡಿ ಮಾತನಾಡಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರಣ್ಣ ತಾರನಾಳ, ಗುತ್ತಿಗೆದಾರರಾದ ರಾಯನಗೌಡ ತಾತರೆಡ್ಡಿ ಮತ್ತು ಸಿ.ಬಿ.ಅಸ್ಕಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಪ್ರಮುಖರಾದ ಸಂಗಣ್ಣ ಬಿರಾದಾರ(ಜಿಟಿಸಿ), ರಾಜುಗೌಡ ಕರಡ್ಡಿ, ರಾಜೇಂದ್ರಗೌಡ ರಾಯಗೊಂಡ, ಹರೀಶ ಬೆವೂರ, ದಾನಯ್ಯ ಹಿರೇಮಠ, ವಿಜೇಂದ್ರ ಇರಕಲ್, ಸಿಕಂದರ ಜಾನ್ವೇಕರ್, ಗೋಪಿ ಮಡಿವಾಳರ, ಪುರಸಭೆ ಸದಸ್ಯರುಗಳಾದ ಮಹೆಬೂಬ ಗೊಳಸಂಗಿ, ರಪೀಕ ದ್ರಾಕ್ಷಿ, ಶಿವು ಶಿವಪೂರ, ಯಲ್ಲಪ್ಪ ನಾಯಕಮಕ್ಕಳ, ಚನ್ನಪ್ಪಣ್ಣ ಕಂಠಿ, ವಿರೇಶ ಹಡಲಗೇರಿ, ರಿಯಾಜ ಢವಳಗಿ, ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.