Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಕ ದಿನೋತ್ಸವ: ಕ್ರೀಡೆ ಹಾಗೂ ಸಂಸ್ಕ್ರತಿಕ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ಶಿಕ್ಷಕ ದಿನೋತ್ಸವ: ಕ್ರೀಡೆ ಹಾಗೂ ಸಂಸ್ಕ್ರತಿಕ ಕಾರ್ಯಕ್ರಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಶಿಕ್ಷಕರ ದಿನಾಚರಣೆಯ ಅಂಗವಾಗಿ ವ್ಹಾಲಿಬಾಲ್ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಂಡ ಕ್ರೀಡಾಕೂಟದಲ್ಲಿ ಶಿಕ್ಷಕ ಹಾಗೂ ಶಿಕ್ಷಕಿಯರಿಗಾಗಿ ವ್ಹಾಲಿಬಾಲ್ ಖೋಖೋ, ಥ್ರೋಬಾಲ್, ಸಾಂಸ್ಕೃತಿಕ ಕಾರ್ಯಕ್ರಮಗಳಾದ ಸಾಮೂಹಿಕ ಜಾನಪದ ಗಾಯನ ಹಾಗೂ ಪ್ರಬಂಧ ರಚನೆ ಸ್ಪರ್ಧೆಗಳು ಇಂದು ವಿಜಯಪುರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಯಾಯಿತು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ದೈವಾಡಗಿ ವ್ಹಾಲಿಬಾಲ್ ಗೆಳೆಯರ ಬಳಗದ ವತಿಯಿಂದ ಶಿಕ್ಷಕ ದಿನೋತ್ಸವ ನಿಮಿತ್ಯ ಹಮ್ಮಿಕೊಂಡ ಕಾರ್ಯ ಶ್ಲಾಘನೀಯ. ಜಿಲ್ಲೆಯ ಕ್ರೀಡಾಪಟುಗಳ ಕೀರ್ತಿ ರಾಜ್ಯ ರಾಷ್ಟ್ರ ಹಂತಕ್ಕೆ ಹರಡಲೆಂದು ಆಶಿಸುವುದಾಗಿ ತಿಳಿಸಿದರು.
ಉಧ್ಘಾಟನಾ ಕಾರ್ಯಕ್ರಮದಲ್ಲಿ ನೌಕರರ ಸಂಘದ ಜಿಲ್ಲಾದ್ಯಕ್ಷರಾದ ಸುರೇಶ ಶೆಡಶ್ಯಾಳ ಅದ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಖಜಾನೆ ಅಧಿಕಾರಿಗಳಾದ ಹಣಮಂತ ಕಾಲತಿಪ್ಪಿ,ನೌಕರರ ಸಂಘದ ಜಿಲ್ಲಾ ಕೋಶಾದ್ಯಕ್ಷ ಸಯ್ಯದ ಜುಬೇರ ಕೆರೂರ, ರಾಜ್ಯ ಪರಿಷತ್ ಸದಸ್ಯ ವಿಜಯಕುಮಾರ ಹತ್ತಿ, ಪ್ರಧಾನ ಕಾರ್ಯದರ್ಶಿ ರಾಜಶೇಕರ ದೈವಾಡಗಿ, ಜಿಓಸಿಸಿ ಬ್ಯಾಂಕ ನಿರ್ದೇಶಕಿ ಜಯಶ್ರೀ ಬೆಣ್ಣಿ, ಬಾಗೇವಾಡಿಯ ನೌಕರರ ಸಂಘದ ಅದ್ಯಕ್ಷ ಶಿವಾನಂದ ಮಂಗಾನವರ, ತಿಕೋಟಾ ನೌಕರರ ಸಂಘದ ಅದ್ಯಕ್ಷ ಚನ್ನಯ್ಯ ಮಠಪತಿ, ಶಿಕ್ಷಕ ಸಂಘದ ಜಿಲ್ಲಾ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಜಗದೀಶ ಬೋಳಸೂರ, ನಗರ ಶಿಕ್ಷಕ ಸಂಘದ ಎಸ್,ಎನ್,ಪಡಶೆಟ್ಟಿ, ಅಜೀಜ್ ಅರಳೀಮಟ್ಟಿ, ಬಶೀರ ನದಾಫ್, ಬಸವರಾಜ ಗಿರಿನಿವಾಸ, ಜಗದೀಶ ಅಕ್ಕಿ, ಎನ್ಜಿಓ ಬ.ಬಾಗೇವಾಡಿಯ ಪ್ರಧಾನ ಕಾರ್ಯದರ್ಶಿ ಶಿವು ಮಡಿಕೇಶ್ವರ, ನಗರವಲಯದ ದೈಹಿಕ ಶಿಕ್ಷಣಾಧಿಕಾರಿ ಎಸ್,ಜೆ,ಬಿರಾದಾರ, ಕೋಲಾರ ಶಿಕ್ಷಕ ಸಂಘದ ಅದ್ಯಕ್ಷರ ಸುರೇಶ ಬಿರಾದಾರ, ಮಂಜುನಾಥ ಅರೆಶಂಕರ ಬಸವರಾಜ ಅಮರಪ್ಪಗೋಳ, ಶಿಕ್ಷಕ ಸಂಘದ ಗ್ರಾಮೀಣವಲಯದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಎಚ್,ಕೆ,ಬೂದಿಹಾಳ ಹಾಗೂ ವಿವಿಧ ಸಂಘಟನೆಯ ಪದಾಧಿಕಾರಿಗಳು,ಕ್ರೀಡಾಪಟುಗಳು ವ್ಹಾಲಿಬಾಲ್ ಗೆಳೆಯರ ಬಳಗದವರು ಹಾಗೂ ನೌಕರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿಗಳಾದ ನಿಜು ಮೇಲಿನಕೇರಿ ಸ್ವಾಗತಿಸಿದರು.
ನೌಕರರ ಸಂಘದ ಅದ್ಯಕ್ಷರು ಕ್ರೀಡಾಕೂಟ ಉದ್ದೇಶಿಸಿ ಮಾತನಾಡಿದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026
    In ದಿನಪತ್ರಿಕೆ
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಮಾಡಿಸಲು ರೈತರಿಗೆ ಡಿಸಿ ಡಾ.ಆನಂದ್ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.