Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಿ :ಸಂಸದ ಜಿಗಜಿಣಗಿ
(ರಾಜ್ಯ ) ಜಿಲ್ಲೆ

ಬಿಜೆಪಿ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಿ :ಸಂಸದ ಜಿಗಜಿಣಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ನಗರ ಮಂಡಲ ವತಿಯಿಂದ ಬಿಜೆಪಿ ಸದಸ್ಯತ್ವ ಅಭಿಯಾನದ ಕಾರ್ಯಾಗಾರ ಸಭೆ ನಡೆಯಿತು.
ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಮನೆ ಮನೆಗೆ ತೆರಳಿ ಸದಸ್ಯತ್ವ ಮಾಡುವ ಮೂಲಕ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಸಲಹೆ ನೀಡಿದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ ಮಾತನಾಡಿ, ದೇಶದ ಭವಿಷ್ಯದ ದೃಷ್ಟಿಯಿಂದ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸುವ ಅವಶ್ಯಕತೆಯಿದೆ. ಹೀಗಾಗಿ ಸದಸ್ಯತ್ವ ಅಭಿಯಾನದಲ್ಲಿ ಅತ್ಯಂತ ಉತ್ಸಾಹದಿಂದ ನಾವೆಲ್ಲರೂ ಭಾಗವಹಿಸಿ, ರಾಜ್ಯದಲ್ಲೇ ವಿಜಯಪುರ ನಗರವನ್ನು ನಂಬರ್ ಒನ್ ಸ್ಥಾನ ಪಡೆಯೋಣ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಸ್.ಎ.ಪಾಟೀಲ ಸದಸ್ಯತ್ವ ಅಭಿಯಾನದ ಕುರಿತು ಮಾಹಿತಿ ನೀಡಿದರು. ಪ್ರಧಾನ ಕಾರ್ಯದರ್ಶಿ ಮಳುಗೌಡ ಬಿರಾದಾರ, ಮಹಾನಗರ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ, ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ, ರಾಜಶೇಖರ ಕುರಿಯವರ, ಜವಾಹಾರ ಗೋಸಾವಿ, ಮಹೇಶ ಒಡೆಯರ, ಮುಖಂಡರಾದ ಬಸವರಾಜ ಬೈಚಬಾಳ, ಲಕ್ಷ್ಮೀ ಕನ್ನೋಳ್ಳಿ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.