ವಿಜಯಪುರ: ನಗರದ ಜಿಲ್ಲಾ ಪಂಚಾಯತಿ ಕಚೇರಿಯಿಂದ ವನಶ್ರೀ ಮಠಕ್ಕೆ, ಮನಗೂಳಿ ರಸ್ತೆಯಿಂದ ಕನಕದಾಸ ಬಡಾವಣೆಗೆ ಹೋಗುವ ಕೂಡು ರಸ್ತೆ (ಸರ್ಕಲ್ )ಗೆ ಶ್ರೀ ಜಗದ್ಗುರು ಜಯದೇವ ಸ್ವಾಮಿಗಳ ವೃತ್ತವೆಂದು ನಾಮಕರಣ ಮಾಡಲು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಠರಾವು ಮಾಡಲಾಗಿದೆ.
ಸದರಿ ಠರಾವಿನ ಕುರಿತು ಸಾರ್ವಜನಿಕರಲ್ಲಿ ಆಕ್ಷೇಪಣೆಗಳಿದ್ದಲ್ಲಿ ಈ ಪ್ರಕಟಣೆಯ ೩೦ ದಿನಗಳೊಳಗಾಗಿ ತಮ್ಮ ಆಕ್ಷೇಪಣೆಗಳನ್ನು ಮಹಾನಗರ ಪಾಲಿಕೆಗೆ ಸಲ್ಲಿಸುವಂತೆ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ವೃತ್ತಕ್ಕೆ ಶ್ರೀ ಜಗದ್ಗುರು ಜಯದೇವ ಸ್ವಾಮಿ ಹೆಸರು ನಾಮಕರಣ :ಆಕ್ಷೇಪಣೆ ಆಹ್ವಾನ
Related Posts
Add A Comment
