Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಟ್ರ‍್ಯಾಕ್ಟರ್ ಜಗ್ಗುವ ಸ್ಪರ್ಧೆ ವೀಕ್ಷಿಸಲು ಕಿಕ್ಕಿರಿದ ಜನಸ್ತೋಮ
(ರಾಜ್ಯ ) ಜಿಲ್ಲೆ

ಟ್ರ‍್ಯಾಕ್ಟರ್ ಜಗ್ಗುವ ಸ್ಪರ್ಧೆ ವೀಕ್ಷಿಸಲು ಕಿಕ್ಕಿರಿದ ಜನಸ್ತೋಮ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ (ಬಸವೇಶ್ವರ) ದೇವರ ಜಾತ್ರಾಮಹೋತ್ಸವದಂಗವಾಗಿ ನಂದಿ ತರಕಾರಿ ಮಾರುಕಟ್ಟೆ ಆವರಣದಲ್ಲಿ ಗೆಳೆಯರ ಬಳಗವು ಹಮ್ಮಿಕೊಂಡಿದ್ದ ೫೫ ಎಚ್ಪಿ ಟ್ರ‍್ಯಾಕ್ಟರ್ ಜಗ್ಗುವ ಸ್ಪರ್ಧೆ ಕಿಕ್ಕಿರಿದ ಯುವಕರನ್ನು, ಜನಸ್ತೋಮವನ್ನು ಕಾತರ ಮೂಡಿಸುವ ಜೊತೆಗೆ ರೋಮಾಂಚನಗೊಳಿಸಿತು.
ಪಟ್ಟಣದಲ್ಲಿ ಜಾತ್ರೆಯಂಗವಾಗಿ ಎರಡನೇ ಬಾರಿಗೆ ಹಮ್ಮಿಕೊಂಡಿದ್ದ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಆಲಮೇಲ, ಇಂಡಿ, ಬಬಲೇಶ್ವರ, ಬುದ್ನಿ, ಕುಂಟೋಜಿ, ಜಮಖಂಡಿಯ ಹಿಪ್ಪರಗಿ ಸೇರಿದಂತೆ ವಿವಿಧ ಭಾಗಗಳಿಂದ ೨೬ ಟ್ರ‍್ಯಾಕ್ರ‍್ಗಳು ಬಂದಿದ್ದವು.
ಸ್ಪರ್ಧೆಗೆ ಹಿರೇಮಠದ ಶಿವಪ್ರಕಾಶ ಶಿವಾಚಾರ‍್ಯ ಸ್ವಾಮೀಜಿ, ಶಿವಾನಂದ ಈರಕಾರಮುತ್ಯಾ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ ಚಾಲನೆ ನೀಡಿದರು.
ಸ್ಪರ್ಧೆ ಆರಂಭವಾಗುತ್ತಿದ್ದಂತೆ ನಂದಿ ತರಕಾರಿ ಮಾರುಕಟ್ಟೆ ಆವರಣ, ವಿವಿಧ ಕಟ್ಟಡಗಳ ಮಾಳಿಗೆಯ ಮೇಲೆ ನಿಂತಿದ್ದ ಯುವ ಪಡೆಯ ರ‍್ಷೋದ್ಘಾರ ಮುಗಿಲು ಮುಟ್ಟಿತು. ಟ್ರ‍್ಯಾಕ್ಟರ್ ಜಗ್ಗಾಟ ನೆರೆದ ಜನರಲ್ಲಿ ಕಾತರತೆ ಮೂಡಿಸಿತು. ನಂದಿ ತರಕಾರಿ ಮಾರುಕಟ್ಟೆ ಸುತ್ತಮುತ್ತ ಎಲ್ಲಿ ನೋಡಿದರೂ ದ್ವಿಚಕ್ರವಾಹನಗಳು, ಅಪಾರ ಸಂಖ್ಯೆಯ ಜನರು ಕಂಡುಬಂದರು. ಸ್ರ‍್ಧೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಟ್ರ‍್ಯಾಕ್ಟರ್ ಜಗ್ಗಾಟ ನಡೆಯುವ ಪ್ರದೇಶದ ಸುತ್ತಲೂ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಇದರ ಜೊತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಜನರನ್ನು ನಿಯಂತ್ರಿಸುವಲ್ಲಿ ಪೊಲೀಸ್ ಸಿಬ್ಬಂದಿಗಳು ಹರಸಾಹಸ ಪಟ್ಟರು.
ಈ ಸ್ರ‍್ಧೆಯಲ್ಲಿ ಪ್ರಥಮ ರೂ.೫೧ ಸಾವಿರ, ದ್ವಿತೀಯ ರೂ. ೩೦ ಸಾವಿರ, ತೃತೀಯ ರೂ. ೨೦ ಸಾವಿರ, ಚತರ‍್ಥಿ ರೂ.೧೦ ಸಾವಿರ, ಐದನೇ ಬಹುಮಾನ ರೂ. ೫ ಸಾವಿರ ನಗದು ಬಹುಮಾನವಿದೆ. ಈ ಬಹುಮಾನ ಪಡೆಯಲು ಟ್ರ‍್ಯಾಕ್ಟರ್ ಚಾಲಕರು ತಮ್ಮ ತಮ್ಮ ಟ್ರ‍್ಯಾಕ್ಟರ್ ಅನ್ನು ಬಾರಿ ಕಸರತ್ತಿನೊಂದಿಗೆ ಟ್ರ‍್ಯಾಕ್ಟರ್ ಜಗ್ಗುವ ಕಡೆಗೆ ಹೆಚ್ಚು ಗಮನ ಹರಿಸುವುದು ಕಂಡುಬಂದಿತ್ತು. ಸಂಜೆ ೭ ಗಂಟೆಯಾದರೂ ಒಂದನೇ ಸುತ್ತು ಮುಗಿದಿರಲಿಲ್ಲ.
ಈ ಸ್ರ‍್ಧೆಯಲ್ಲಿ ನಾಲ್ಕು ಸುತ್ತು ಇದ್ದು. ಸ್ರ‍್ಧೆಯು ತಡರಾತ್ರಿಯವರೆಗೂ ಎಲ್ಲ ಸುತ್ತುಗಳು ಮುಕ್ತಾಯವಾಗುವವರೆಗೂ ಮುಂದುವರಿಯಲಿದೆ ಎಂದು ಸ್ಪರ್ಧೆಯ ಆಯೋಜಕರಲ್ಲಿ ಒಬ್ಬರಾದ ಮಂಜು ಹಾರಿವಾಳ ಹೇಳಿದರು.
ಸ್ರ‍್ಧೆಯ ಆಯೋಜಕರಾದ ಮಂಜು ಹಾರಿವಾಳ. ಮೀರಸಾಬ ಕೊರಬು, ಸುರೇಶ ಹಾರಿವಾಳ, ಪಿಂಟುಗೌಡ ಪಾಟೀಲ, ಸಂತೋಷ ಕೂಡಗಿ, ಬಸವರಾಜ ಚೌಧರಿ, ಗುರು ವಂದಾಲ, ಮಲ್ಲು ಡೋಣೂರ, ಶ್ರೀಶೈಲ ಹೆಬ್ಬಾಳ, ಮಾಂತು ಮಾಲಗಾರ, ಜಗದೀಶ ನಿಕ್ಕಂ, ಮಹೇಶ ಹಾರಿವಾಳ,ಸಂಗಮೇಶ ಮೈಲೇಶ್ವರ, ಗುಂಡು ಪಡಶೆಟ್ಟಿ ಸೇರಿದಂತೆ ಇತರರು ಇದ್ದರು. ಅಶೋಕ ಹಾರಿವಾಳ ನಿರೂಪಿಸಿದರು.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.