ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ
ವಿಜಯಪುರ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ:೧೫-೦೯-೨೦೨೪ರವರೆಗೆ ವಿಸ್ತರಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಬಸವ ಬೆಳಗು (ಶೈಕ್ಷಣಿಕ ಸಾಲ), ಜೀವಜಲ (ಗಂಗಾ ಕಲ್ಯಾಣ) ಯೋಜನೆ, ಕಾಯಕಕಿರಣ (ಸ್ವಯಂ ಉದ್ಯೊಗ), ಭೋಜನಾಲಯ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಶೈಕ್ಷಣಿಕ ಸಾಲಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://www.kvldcl.karnataka.gov.inಅಥವಾ ದೂರವಾಣಿ ಸಂಖ್ಯೆ ೦೮೦-೨೨೮೬೫೫೨೨ / ೯೯೦೦೦೧೨೩೫೧ ಹಾಗೂ ವಿಜಯಪುರ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ
ವಿಜಯಪುರ: ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: ೧೫-೦೯-೨೦೨೪ರವರೆಗೆ ವಿಸ್ತರಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ದಿ ಯೋಜನೆ, ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ನವೀಕರಣ) ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಸ್ವಾತಂತ್ರö್ಯ ಮಹೋತ್ಸವದ ಅಮೃತ ಯೋಜನೆಯಡಿ https://www.kaushalkar.gov.inಮೂಲಕ ಅರ್ಜಿ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ hಣಣಠಿs://ತಿತಿತಿ.ಞvಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ದೂರವಾಣಿ ಸಂಖ್ಯೆ ೦೮೦-೨೨೩೭೪೮೪೮ / ೭೮೯೯೮೯೯೦೩೯ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ದಿ ನಿಗಮ
ವಿಜಯಪುರ: ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: ೧೫-೦೯-೨೦೨೪ರವರೆಗೆ ವಿಸ್ತರಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು-ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ಅರಿವು-ಶೈಕ್ಷಣಿಕ ನೇರ ಸಾಲ ಯೋಜನೆ(ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಸ್ವಾತಂತ್ರ್ಯ ಮಹೋತ್ಸವದ ಅಮೃತ ಯೋಜನೆಯಡಿ https://www. kaushalkar.gov.inಮೂಲಕ ಅರ್ಜಿ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://www.kvcdc.karnataka.gov.inಅಥವಾ ದೂರವಾಣಿ ಸಂಖ್ಯೆ ೦೮೦-೨೯೯೦೪೩೫೦, ವಿಜಯಪುರ ಜಿಲ್ಲಾ ಕಚೇರಿ ದೂರವಾಣಿ ೦೮೩೫೨-೨೫೮೧೨೮ ಸಂಖ್ಯೆಗೆ ಸಂಪರ್ಕಿಸಬಹುದು.
ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮ
ವಿಜಯಪುರ: ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: ೧೫-೦೯-೨೦೨೪ರವರೆಗೆ ವಿಸ್ತರಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ (ಹೊಸದು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ) ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ªÉ¨ï¸ÉÊmï www.kssd.karnataka.gov.in ಅಥವಾ ದೂರವಾಣಿ ಸಂಖ್ಯೆ ೮೦೫೦೭೭೦೦೪ / ೮೦೫೦೭೭೦೦೦೫ ಅಥವಾ ವಿಜಯಪುರ ಜಿಲ್ಲಾ ಕಚೇರಿ ದೂರವಾಣಿ ೦೮೩೫೨-೨೫೮೧೨೫೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮ
ವಿಜಯಪುರ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: ೧೫-೦೯-೨೦೨೪ರವರೆಗೆ ವಿಸ್ತರಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ) ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kmmd.karnataka.gov.inಅಥವಾ ದೂರವಾಣಿ ಸಂಖ್ಯೆ ೮೦೫೦೭೭೦೦೦೪ / ೮೦೫೦೭೭೦೦೦೫ ಅಥವಾ ವಿಜಯಪುರ ಜಿಲ್ಲಾ ಕಚೇರಿ ದೂರವಾಣಿ ೦೮೩೫೨-೨೫೮೧೨೫೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮ
ವಿಜಯಪುರ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: ೧೫-೦೯-೨೦೨೪ರವರೆಗೆ ವಿಸ್ತರಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ) ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http:/ambigaradevelopment.karnataka.gov.inಅಥವಾ ಸಹಾಯವಾಣಿ ಸಂಖ್ಯೆ ೦೮೦-೨೨೮೬೪೦೯೯ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
