Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೂಡು ರಸ್ತೆ ಕಾಮಗಾರಿಗೆ ಸಚಿವ ಶಿವಾನಂದ ಭೂಮಿಪೂಜೆ
(ರಾಜ್ಯ ) ಜಿಲ್ಲೆ

ಕೂಡು ರಸ್ತೆ ಕಾಮಗಾರಿಗೆ ಸಚಿವ ಶಿವಾನಂದ ಭೂಮಿಪೂಜೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ಹಂಜಗಿ ಮಿಲ್ದಿಂದ ಜೈನಾಪುರ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಕೂಡುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯ ಅನುದಾನದಡಿ ೨.೩೫ ಕಿಮೀ ದಿಂದ ೬ ಕಿಮೀ ರವರೆಗೆ ರಸ್ತೆಯ ಅಭಿವೃದ್ಧಿಗೆ ರಾಜ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆಯ ೨೦೨೩-೨೪ ನೇ ಸಾಲಿನ ೫೦೫೪ ಅಪೆಂಡಿಕ್ಸ್ ಇ ಯೋಜನೆಯಡಿ ಅಂದಾಜು ರೂ. ೨ ಕೋಟಿ ವೆಚ್ಚದಲ್ಲಿ ಪಟ್ಟಣದ ಹಂಜಗಿ ಮಿಲ್ದಿಂದ ಜೈನಾಪುರ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಕೂಡುವ ರಸ್ತೆಯ ಅಭಿವೃದ್ಧಿ ಪಡಿಸಲಾಗುತ್ತಿದೆ. ಬಸವಜನ್ಮ ಸ್ಥಳ ಬಸವನಬಾಗೇವಾಡಿ ಪಟ್ಟಣಕ್ಕೆ ಯಾವುದೇ ದಿಕ್ಕಿನಿಂದಲೂ ಬರುವ ಹಾಗೇ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ. ಮತಕ್ಷೇತ್ರದ ಎಲ್ಲ ಗ್ರಾಮಗಳ ಸಂಪರ್ಕ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಮುಂಬರುವ ದಿನಗಳಲ್ಲಿ ದಿಂಡವಾರ ಕ್ರಾಸ್ದಿಂದ ಬಸವನಬಾಗೇವಾಡಿ ಇರುವ ರಸ್ತೆಯನ್ನು ರೂ.೨೬ ಕೋಟಿ ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಮತಕ್ಷೇತ್ರದಲ್ಲಿ ಎಲ್ಲ ಕಾರ್ಯಗಳಿಗೆ ಆದ್ಯತೆ ನೀಡುವ ಮೂಲಕ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಲೋಕೋಪಯೋಗಿ ಇಲಾಖೆಯ ಎಇಇ ಜೆ.ವ್ಹಿ.ಕಿರಸೂರ, ಜಿಪಂ ಎಇಇ ವಸಂತ ರಾಠೋಡ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಪುರಸಭೆ ಮಾಜಿ ಸದಸ್ಯ ಗುರಲಿಂಗ ಬಸರಕೋಡ, ಟಿಎಪಿಎಂಎಸ್ ನಿರ್ದೇಶಕ ರವಿ ರಾಠೋಡ, ಬಸವೇಶ್ವರ ಸೇವಾ ಸಮಿತಿ ಉಪಾಧ್ಯಕ್ಷ ಬಸವರಾಜ ಹಾರಿವಾಳ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.