Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಂಜಾರ ಭಾಷೆ-ಸಾಹಿತ್ಯ ದಾಖಲೀಕರಣ ಅವಶ್ಯ :ಪ್ರೊ.ತುಳಸಿಮಾಲ
(ರಾಜ್ಯ ) ಜಿಲ್ಲೆ

ಬಂಜಾರ ಭಾಷೆ-ಸಾಹಿತ್ಯ ದಾಖಲೀಕರಣ ಅವಶ್ಯ :ಪ್ರೊ.ತುಳಸಿಮಾಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

“ಬಂಜಾರ ಭಾಷೆ, ಶಿಕ್ಷಣ ಮತ್ತು ಸಮಾಜ” ರಾಜ್ಯ ಮಟ್ಟದ ವಿಚಾರ ಸಂಕಿರಣ

ವಿಜಯಪುರ: ಬಂಜಾರ ಸಂಸ್ಕೃತಿಯು ಅತ್ಯಂತ ಶ್ರೀಮಂತ ಸಂಸ್ಕೃತಿಯಾಗಿದ್ದು, ಇದನ್ನು ಕಾಪಾಡಿಕೊಂಡು ಹೋಗುವುದು ಅತಿ ಅವಶ್ಯಕ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಹಾಗೂ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಸಹಯೋಗದೊಂದಿಗೆ ಬುಧವಾರ ಆಯೋಜಿಸಿದ್ದ “ಬಂಜಾರ ಭಾಷೆ, ಶಿಕ್ಷಣ ಮತ್ತು ಸಮಾಜ” ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಾರಂಪರಿಕ ಕಲೆಯಾದ ಕಸೂತಿಯನ್ನು ಆಧುನೀಕರಣಕ್ಕೆ ಒಳಪಡಿಸಿ ಅಂತಾರಾಷ್ಟ್ರೀಯ ಮಟ್ಟದ ಉದ್ಯಮವನ್ನಾಗಿ ಬೆಳೆಸುವುದು ಅವಶ್ಯಕವಾಗಿದೆ. ಹಾಗೆಯೇ ಬಂಜಾರ ಭಾಷೆ ಮತ್ತು ಸಾಹಿತ್ಯ ಅತ್ಯಂತ ಶ್ರೀಮಂತವಾಗಿರುವುದರಿಂದ ಅದನ್ನು ದಾಖಲಿಸುವುದು ಅವಶ್ಯಕವಾಗಿದೆ. ಈ ಸಮಾಜದ ಸುಸ್ಥಿರ ಅಭಿವೃದ್ಧಿಗೆ ಮಾರ್ಗೊಪಾಯಗಳನ್ನು ಕಂಡು ಹಿಡಿಯುವುದು ಪ್ರಜ್ಞಾವಂತರ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಬಂಜಾರ ಸಮುದಾಯವು ಕಾಯಕ ಜೀವಿಗಳಾಗಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಪ್ರೊ. ನಾರಾಯಣ ಪವಾರ ಬಂಜಾರ ಭಾಷೆ ಅಳಿವು-ಉಳಿವು ಕುರಿತು ವಿಷಯ ಮಂಡಿಸಿದರು. ಡಾ. ಸವಿತಾ ಲಮಾಣಿಯವರು ಬಂಜಾರ ಸಮುದಾಯದಲ್ಲಿ ಸಾಮಾಜಿಕ ಬದಲಾವಣೆ ವಿಷಯದ ಕುರಿತು ಉಪನ್ಯಾಸ ನೀಡಿದರು. ಸಂಗೀತಾ ನಾಯಕ ಬಂಜಾರ ಸಮುದಾಯ ಮತ್ತು ಶಿಕ್ಷಣ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಸದಸ್ಯೆ ಡಾ.ಸುರೇಖಾ ಜಿ ರಾಠೋಡ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಆರ್.ಬಿ.ನಾಯಕ, ವಸಂತ ಚವ್ಹಾಣ ಮತ್ತು ಬಂಜಾರ ಸಮುದಾಯದ ಮುಖಂಡರು, ಹಿರಿಯರು, ನೃತ್ಯ ತಂಡದವರು, ಕವಿಗಳು ಹಾಗೂ ಮತ್ತಿತರು ಉಪಸ್ಥಿತರಿದ್ದರು.
ಇಂದುಮತಿ ಚವ್ಹಾಣ ಸಂತ ಸೇವಲಾಲ್ ಅವರ ಪ್ರಾರ್ಥನಾ ಗೀತೆಯನ್ನು ಹಾಡಿದರು. ಡಾ. ಬಾಬು ಲಮಾಣಿ ಅತಿಥಿಗಳನ್ನು ಪರಿಚಯಿಸಿದರು. ಮಂಜುಳಾ ಚವ್ಹಾಣ ನಿರೂಪಿಸಿದರು. ಡಾ.ಗುಲಾಬ್ ರಾಠೋಡ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.