ಮುದ್ದೇಬಿಹಾಳ: ತಾಲೂಕಿನ ಕೊಳೂರ ಗ್ರಾಮದ ಶಿರೋಳ ಕ್ರಾಸ್ ಬಳಿ ಧಾಬಾದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಮಧ್ಯ ಮಾರಾಟ ಮಾಡುತ್ತಿದ್ದವನ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜಾಭಕ್ಷ ಸದಾಫ ಮೇಲೆ ಪ್ರಕರಣ ದಾಖಲಾಗಿದ್ದು ಬಿಸ್ಮಿಲ್ಲಾ ಧಾಭಾದ ಎದುರು ಗ್ಲಾಸು ನೀರು ಹಾಗೂ ತಿನಿಸು ಕೊಟ್ಟು ಮಧ್ಯ ಸೇವನೆಗೆ ಅವಕಾಶ ಕೊಟ್ಟ ಆರೋಪದಡಿ ಸಂಜಯ ತಿಪರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
