ಇಂಡಿ: ತಾಲೂಕಿನ ನಾದ ಕೆಡಿ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿಜ್ಞಾನ ವಿಷಯದ ಶಿಕ್ಷಕಿ ಶಶಿಕಲಾ ಲಕ್ಷ್ಮಣ ಬಡಿಗೇರ ರಾಜ್ಯ ಪ್ರಶಸ್ತಿ ದೊರೆತಿದೆ.
ಅವರಿಗೆ ಇಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಶಶಿಕಲಾ ಇವರ ಮಾರ್ಗದರ್ಶನದಲ್ಲಿ ಮಾಡಿದ ಕ್ರಾಪ್ ಕಟರ್ ಮಾದರಿ ರಾಷ್ಟ್ರ ಮಟ್ಟದ ಇನ್ ಸ್ಪಾಯರ್ ಆವಾರ್ಡ ಸ್ಪರ್ಧೇಯಲ್ಲಿ ರಾಷ್ಟ್ರಕ್ಕೆ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಅವರನ್ನು ಶಾಲೆಯ ಮುಖ್ಯೋಪಾಧ್ಯಾಯ ಚಿದಂಬರ ಬಂಡಗರ ಮತ್ತು ಸಿಬ್ಬಂದಿ ಅಭಿನಂದಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

