Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತ ಆತ್ಮಹತ್ಯೆ ಪ್ರಕರಣ ಬೇಗ ಇತ್ಯರ್ಥ ಪಡಿಸಿ :ಎಸಿ ಗದ್ಯಾಳ
(ರಾಜ್ಯ ) ಜಿಲ್ಲೆ

ರೈತ ಆತ್ಮಹತ್ಯೆ ಪ್ರಕರಣ ಬೇಗ ಇತ್ಯರ್ಥ ಪಡಿಸಿ :ಎಸಿ ಗದ್ಯಾಳ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ತಾಲೂಕು ಸೇರಿದಂತೆ ಸಿಂದಗಿ, ದೇವರ ಹಿಪ್ಪರಗಿ, ಆಲಮೇಲ ಮತ್ತು ಚಡಚಣ ತಾಲೂಕಿನಲ್ಲಿ ಸಂಭವಿಸಿರುವ ರೈತ ಆತ್ಮಹತ್ಯೆ ಪ್ರಕರಣ ಬೇಗ ಇತ್ಯರ್ಥ ಪಡಿಸಿ ಅವರಿಗೆ ಪರಿಹಾರ ಒದಗಿಸಬೇಕೆಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದ ಕಂದಾಯ ಉಪ ವಿಬಾಗಾಧಿಕಾರಿ ಕಚೇರಿಯ ಸಬಾಭವನದಲ್ಲಿ ಬುಧವಾರ ನಡೆದ ರೈತ ಆತ್ಮಹತ್ಯೆಗಳ ಕುರಿತು ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ರೈತ ಆತ್ಮಹತ್ಯೆ ಪ್ರಕರಣ ನಡೆದರೆ ಬೇಗ ದಾಖಲೆ ಪಡೆದು ಬೇಗ ಪರಿಹಾರ ಸಿಗುವಂತೆ ಪ್ರಯತ್ನಿಸಬೇಕು ಎಂದರು.
ರೈತರ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿ ಪೋಲಿಸ ಇಲಾಖೆ ೧೫ ದಿವಸದ ಒಳಗಾಗಿ ಕಂದಾಯ ಇಲಾಖೆ ಕಚೇರಿಗೆ ತಲುಪಿಸಲು ಕೇಳಿಕೊಂಡರು.
ರೈತ ಆತ್ಮಹತ್ಯೆಯಾದರೆ ಐದು ಲಕ್ಷ ರೂ ಪರಿಹಾರ ಮತ್ತು ಕೃಷಿ ಚಟುವಟಿಕೆಯಲ್ಲಿ ತೊಡಗಿದಾಗ ಆಕಸ್ಮಿಕ ಮರಣ ಹೊಂದಿದರೆ ಎರಡು ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದರು.
ಇಂಡಿಯ ನಾಲ್ಕು ಸೇರಿದಂತೆ ಒಟ್ಟು ೯ ಆತ್ಮಹತ್ಯೆ ಪ್ರಕರಣ ಇಂದು ಇತ್ಯರ್ಥ ಪಡಿಸಲಾಯಿತು.
ಅದಲ್ಲದೆ ಹಾವು ಕಡಿದು ಮರಣ ಹೊಂದಿದ ಎರಡು ರೈತರ ಮತ್ತು ಕೃಷಿ ಚಟುವಟಿಕೆ ಗಳಲ್ಲಿ ತೊಡಗಿದಾಗ ಮರಣ ಹೊಂದಿದ ೨ ಪ್ರಕರಣ ಇಂದು ಇತ್ಯರ್ಥ ಪಡಿಸಲಾಯಿತು.
ಸಭೆಯಲ್ಲಿ ಡಿ.ವಾಯ್.ಎಸ್.ಪಿ ಜಗದೀಶ ಎಚ್.ಎಸ್, ಇಂಡಿಯ ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಸಿಂದಗಿಯ ಎಚ್.ವೈ.ಸಿಂಗಾಗೋಳ, ಚಡಚಣ ತಹಸೀಲ್ದಾರ ಸಂಜಯ ಇಂಗಳೆ, ಸಿಂದಗಿಯ ಪ್ರದೀಪ ಹಿರೇಮಠ, ದೇವರ ಹಿಪ್ಪರಗಿಯ ಪ್ರಕಾಶ ಸಿಂದಗಿ,ಆಲಮೇಲದ ಸುರೇಶ ಚಾವಲಾರ, ಇಂಡಿಯ ಗ್ರೇಡ್ ೨ ತಹಸೀಲ್ದಾರ ಧನಪಾಲಶೆಟ್ಟಿ ದೇವೂರ, ಸಿಪಿಐ ಮಲ್ಲಿಕಾರ್ಜುನ ಡಪ್ಪಿನ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.