Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣ ಸಂಸ್ಕೃತಿಯನ್ನು ರೂಢಿಸಿಕೊಳ್ಳಿ :ಡಿವೈಎಸ್ಪಿ ನಂದಗಾವಿ
(ರಾಜ್ಯ ) ಜಿಲ್ಲೆ

ಶರಣ ಸಂಸ್ಕೃತಿಯನ್ನು ರೂಢಿಸಿಕೊಳ್ಳಿ :ಡಿವೈಎಸ್ಪಿ ನಂದಗಾವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಯುವಜನಾಂಗ ಮೊಬೈಲ್ ಗೀಳಿಗೆ ಸಿಲುಕಿ ತಮ್ಮ ಸುಂದರ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವದು ವಿಷಾಧನಿಯ. ಕೆಟ್ಟ ಸಂಸ್ಕೃತಿ ಬೆಳೆಸಿಕೊಳ್ಳದೇ ಶರಣ ಸಂಸ್ಕೃತಿಯನ್ನು ರೂಢಿಸಿಕೊಂಡು ಒಳ್ಳೆಯ ವ್ಯಕ್ತಿತ್ವವನ್ನು ರೂಪಿಸಿಕೊಂಡರೆ ಸದೃಢ ಸಮಾಜ ನಿರ್ಮಾಣವಾಗಲು ಸಾದ್ಯವಾಗುತ್ತದೆ ಎಂದು ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಹೇಳಿದರು.
ತಾಲೂಕಿನ ಇಂಗಳೇಶ್ವರ ಗ್ರಾಮದ ಮಾದಲಾಂಬಿಕೆ ಸ್ಮಾರಕ ಭವನದಲ್ಲಿ ಮಂಗಳವಾರ ಸಂಜೆ ಶ್ರಾವಣ ಮಾಸದಂಗವಾಗಿ ಹನ್ನೊಂದು ದಿನಗಳ ಕಾಲ ಹಮ್ಮಿಕೊಂಡಿದ್ದ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮನದ ಮೈಲಿಗೆಯನ್ನು ಹೋಗಲಾಡಿಸಿಕೊಳ್ಳಲು ಶರಣರ ವಚನಾಮೃತ ಆಲಿಸಿ ಪ್ರತಿಯೊಬ್ಬರೂ ಸುಂದರ ವ್ಯಕ್ತಿತ್ವ ರೂಪಿಸಿಕೊಳ್ಳಬೇಕೆಂದರು.
ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪ ಸ್ಥಾಪಿಸುವ ಮೂಲಕ ಎಲ್ಲ ಸಮುದಾಯದ ಶರಣರನ್ನು ಒಂದೆಡೆ ಸೇರಿಸಿ ಸಮಾನತೆಯನ್ನು ತಂದರು. ಮಾನವರಲ್ಲಿ ಮೇಲು ಕೀಳು ಎಂಬುವುದಿಲ್ಲ. ಹುಟ್ಟಿನಿಂದ ಯಾರು ಜಾತಿಯನ್ನು ಪಡೆದುಕೊಂಡು ಬಂದಿಲ್ಲ. ಕಾಯಕದ ಆಧಾರದ
ಮೇಲೆ ಜಾತಿಗಳು ಹುಟ್ಟಿಕೊಂಡಿವೆ ಎಂದು ಹೇಳಿದರು.
ಸಾನಿಧ್ಯ ವಹಿಸಿದ್ದ ಚನ್ನಬಸವ ಸ್ವಾಮೀಜಿ ಮಾತನಾಡಿ, ಇಂಗಳೇಶ್ವರ ಗ್ರಾಮದಲ್ಲಿ ಹಲವಾರು ಶರಣರು ಜನಿಸಿದ್ದಾರೆ. ಇಂತಹ ಪವಿತ್ರ ಭೂಮಿಯಲ್ಲಿ ದಿನನಿತ್ಯ ಶರಣರ ಚಿಂತನೆ ನಡೆಸುವದು ಅಗತ್ಯವಿದೆ ಎಂದು ಹೇಳಿದರು.
ಹನ್ನೊಂದು ದಿನಗಳ ಕಾಲ ಪ್ರವಚನ ನೀಡಿದ ಕರಿಭಂಟನಾಳದ ಶಿವಕುಮಾರ ಸ್ವಾಮೀಜಿ, ರೈತ ಮುಖಂಡ ಅರವಿಂದ ಕುಲಕರ್ಣಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮಾಡಳಿತಾಧಿಕಾರಿ ಸಂತೊಷ ಕುಂಟೋಜಿ, ಪ್ರಭು ಡಿಗ್ಗಾವಿ, ಬಸಯ್ಯ ಹಿರೇಮಠ, ಮಲ್ಲಪ್ಪ ತಕ್ಕೋಡ, ಅಪ್ಪು ಪತಂಗೆ, ಶ್ರೀಶೈಲ ಬಿ ತಾಳಿಕೋಟಿ ಸುಭಾಸ ಜುಮನಾಳ ಮುತ್ತು ಕುಲಕರ್ಣಿ, ಸಿದ್ರಾಮಪ್ಪ ಬಾಗೇವಾಡಿ, ಬಸಯ್ಯ ಮಠ, ಈರಣ್ಣ ಬೇಕಿನಾಳ, ಅಪ್ಪಾಸಾಹೇಬ ಕುಲಕರ್ಣಿ ಇದ್ದರು.
ಚಂದ್ರಶೇಖರ ಮೇಲಿನಮನಿ ಸ್ವಾಗತಿಸಿದರು. ಶಂಕರ ಹದಿಮೂರು ನಿರೂಪಿಸಿದರು.
ಕಾರ್ಯಕ್ರಮದ ಮುಕ್ತಾಯದ ನಂತರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಹಾಗೂ ಪಿ.ಐ ಗುರುಶಾಂತ ದಾಶ್ಯಾಳ ಅವರು ಸ್ಮಾರಕಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಇದೆ ಸಂದರ್ಭದಲ್ಲಿ ಗ್ರಾಮಸ್ಥರು ಅವರನ್ನು ಸನ್ಮಾನಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
    In (ರಾಜ್ಯ ) ಜಿಲ್ಲೆ
  • ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ
    In (ರಾಜ್ಯ ) ಜಿಲ್ಲೆ
  • ೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
    In (ರಾಜ್ಯ ) ಜಿಲ್ಲೆ
  • ವಿವಾದಿತ ಸ್ಥಳದಲ್ಲಿ ತಳವಾರ ಸಮಾಜ ಭವನ :ಕಾಮಗಾರಿ ತಡೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ :ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.