Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ :ಬಿಇಒ ಸಾವಳಗಿ
(ರಾಜ್ಯ ) ಜಿಲ್ಲೆ

ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ :ಬಿಇಒ ಸಾವಳಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.
ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ದಕ್ಷಿಣ ವಲಯ ಮಟ್ಟದ ಕ್ರೀಡಾ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆ ನ್ಯಾಯಯುತವಾಗಿರಬೇಕು. ಕ್ರೀಡೆಯಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ತೋರಿಸಬೇಕು. ಆಗಲೇ ಮಗುವಿನ ಮುಂದಿನ ಭವಿಷ್ಯದ ಔದ್ಯೋಗಿಕ ರಂಗದಲ್ಲಿ ಸಹಕಾರಿಯಾಗುತ್ತದೆ ಎಂದರು.
ಸಂಸ್ಥೆಯ ಕಾರ್ಯದರ್ಶಿ ಪ್ರಭು ಎಸ್.ಕಡಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕ್ರೀಡಾಕೂಟದಲ್ಲಿ ಬಾಲಕರ ಕಬಡ್ಡಿಯಲ್ಲಿ ಎಸ್.ಎಸ್.ಎಮ್ ಪ್ರೌಢ ಶಾಲೆ ಪ್ರಥಮ, ಬಾಲಕೀಯರ ಕಬಡ್ಡಿಯಲ್ಲಿ ಜ್ಞಾನ ಭಾರತಿ ಪ್ರೌಢ ಶಾಲೆ ಪ್ರಥಮ, ಬಾಲಕರ ಮತ್ತು ಬಾಲಕೀಯರ ಖೋಖೋದಲ್ಲಿ ಸಂತ ಕನಕದಾಸ ಪ್ರೌಢ ಶಾಲೆ ಪ್ರಥಮ, ಬಾಲಕರ ವಾಲಿಬಾಲ್ ನಲ್ಲಿ ಟಿ.ಎಸ್.ಎಸ್. ಪ್ರೌಢ ಶಾಲೆ ಪ್ರಥಮ, ಬಾಲಕೀಯರ ವಾಲಿಬಾಲ್ ನಲ್ಲಿ ಸರಕಾರಿ ಪ್ರೌಢ ಶಾಲೆ ಪ್ರಥಮ ಸ್ಥಾನಗಳಿಸಿ ತಾಲೂಕಾ ಮಟ್ಟಕ್ಕೆ ಆಯ್ಕೆಯಾದರು.
ಈ ವೇಳೆ ದೈಹಿಕ ಪರಿವೀಕ್ಷಕ ಬಿ.ವಾಯ್.ಕವಡಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಮ್.ಎಮ್.ಬೆಳಗಲ್, ಶಿಕ್ಷಣ ಸಂಯೋಜಕಿ ಪರವೀನ ಬಾಳೆಕಾಯಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಸ್.ಎಸ್.ಲಮಾಣಿ, ಮಾದ್ಯಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಿ.ಎಸ್.ಹಿರೇಮಠ, ಗೌರವಾಧ್ಯಕ್ಷರಾದ ಎಚ್.ಎನ್.ಇಟಗಿ, ನಿವೃತ್ತ ದೈಹಿಕ ಶಿಕ್ಷಕ ಎಸ್.ಎಲ್.ಗುರವ್ಹ್, ದೈಹಿಕ ಶಿಕ್ಷಕರುಗಳಾದ ಸಿ.ಎಸ್.ಮನಗೂಳಿ, ಎಸ್.ಆರ್.ಸುಲ್ಪಿ, ಬಿ.ಜಿ.ತಾಳಿಕೋಟಿ, ಬಿ.ಎಸ್.ಪಣೇದಕಟ್ಟಿ, ಸಂಸ್ಥೆಯ ಉಪಾಧ್ಯಕ್ಷ ಡಾ. ಎಸ.ಬಿ.ವಡವಡಗಿ, ಪ್ರಾಥಮಿಕ ವಿಭಾಗದ ಮುಖ್ಯ ಗುರುಮಾತೆ ಸರಸ್ವತಿ ಮಡಿವಾಳರ್, ಎಸ್.ಎಸ್.ಹಂಜಗಿ, ಆರ್.ಎಸ್.ಲಮಾಣಿ, ಲಕ್ಷ್ಮೀ ನರಸರಡ್ಡಿ, ಆರ್.ಜೆ.ಸಾಗರ, ಎಸ್.ವಾಯ್.ಹೊಸಮನಿ ಸೇರಿದಂತೆ ಇತರರು ಇದ್ದರು.
ಮುಖ್ಯಗುರು ರಾಮಚಂದ್ರ ಹೆಗಡೆ ಸ್ವಾಗತಿಸಿದರು. ಶಿಕ್ಷಕ ಮಂಜುನಾಥ ಪಡದಾಳಿ ನಿರೂಪಿಸಿದರು. ದೈಹಿಕ ಶಿಕ್ಷಕ ಬಿ.ಟಿ.ಭಜಂತ್ರಿ ಪ್ರತಿಜ್ಞಾ ವಿಧಿಬೋಧಿಸಿದರು.
ಶಿಕ್ಷಕ ಬಿ.ಆರ್.ಬೆಳ್ಳಿಕಟ್ಟಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.